ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು:ಸಂಶಯಾಸ್ಪದ ಸಾವಿನ ಬಗ್ಗೆ ಪೊಲೀಸರಿಂದ ತನಿಖೆ
ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ರೀತಿ ಯಲ್ಲಿ ವೃದ್ಧರೊರ್ವರು ಮೃತಪಟ್ಟಿರುವುದು ಅ.4ರಂದು ಬೆಳಕಿಗೆ ಬಂದಿದೆ. ಮೃತಪಟ್ಟ ವ್ಯಕ್ತಿ ರಾಜೀವ ಪೂಜಾರಿ (72 ವರ್ಷ) ಎಂದು ಗುರುತಿಸಲಾಗಿದೆ. ಮೃತಪಟ್ಟ ವ್ಯಕ್ತಿ ಮನೆಯ ಹಿಂಬಾಗಿಲಿನಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದುಕೊಂಡ ರೀತಿಯಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ…










