*ಸುಳ್ಯ ತಾಲೂಕು ಮಿಲಾದ್ ಸಮಿತಿ ವತಿಯಿಂದ ಸುಳ್ಯದಲ್ಲಿ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾ : ಸ್ಕೌಟ್ ಹಾಗೂ ದಫ್ ತಂಡಗಳೊಂದಿಗೆ ಹರಿದು ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಭಾಂದವರು *
ಪ್ರವಾದಿ ಮಹಮ್ಮದ್ ಮುಸ್ತಾಫ (ಸ.ಅ)ರವರ ಜನ್ಮ ದಿನಾಚರಣೆಯ ಅಂಗವಾಗಿ ಸೆ 20 ರಂದು ಸುಳ್ಯದಲ್ಲಿ ಬೃಹತ್ ಮಿಲಾದ್ ಕಾಲ್ನಡಿಗೆ ಜಾಥಾ ಸುಳ್ಯ ಮುಖ್ಯ ರಸ್ತೆಯಲ್ಲಿ ನಡೆಯಿತು. ಸಂಜೆ ಸುಮಾರು 5 ಗಂಟೆಗೆ ಮೊಗರ್ಪಣೆ ದರ್ಗಾ ಪರಿಸರದಲ್ಲಿ ಸ್ಥಳೀಯ ಮಸೀದಿ ಖತೀಬರಾದ ಹಾಫಿಲ್ ಸೌಕತ್ ಅಲಿ ಸಖಾಫಿ ಯವರು ಪ್ರಾರ್ಥನೆ…










