ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ 7ನೇ ವಾರ್ಷಿಕ ಮಹಾಸಭೆ :193 ಕೋಟಿ ವಾರ್ಷಿಕ ವ್ಯವಹಾರ: 38.47 ಲಕ್ಷ ಲಾಭ: ಸದಸ್ಯರಿಗೆ ಶೇ 8 ಡಿವಿಡೆಂಡ್ : ರಬ್ಬರ್ ವ್ಯವಹಾರ ಮಾಡಿದ ಸದಸ್ಯರಿಗೆ ಕೆ.ಜಿ.ಗೆ ರೂ 2ರಂತೆ ಪ್ರೋತ್ಸಾಹ ಧನ:
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ 7ನೇ ವಾರ್ಷಿಕ ಮಹಾಸಭೆಯು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ಸೆಪ್ಟೆಂಬರ್ 17ರಂದು ನಡೆಯಿತು. ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮಕ್ಕಳ ಪ್ರಾರ್ಥನೆಯಿಂದ ಸಭೆ ಪ್ರಾರಂಭವಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಎಚ್…










