ತಲಕಾವೇರಿಯಲ್ಲಿ ಜೀವನದಿ ಕಾವೇರಿ ತೀರ್ಥೋದ್ಭವ
ಮಡಿಕೇರಿ : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು(ಅ.17) ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಬಳಿ ಪ್ರಶಾಂತ್ ಆಚಾರ್…










