ಮಂಗಳೂರು: ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಸಹೋದರರು ಮೃತ್ಯು..!
ಮಂಗಳೂರು : ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಜೈಲ್ ರೋಡಿನಲ್ಲಿ ಗುರುವಾರ ಅಪರಾಹ್ನ ಸಂಭವಿಸಿದೆ. ಜೇಮ್ಸ್ ಜತ್ತಣ್ಣ ಮತ್ತು ಎಡ್ವಿನ್ ಮಾಬೇನ್ ಮೃತ ದುರ್ದೈವಿಗಳಾಗಿದ್ದಾರೆ. ಜೇಮ್ಸ್ ಜತ್ತನ್ನ ಪೂರ್ವಜರ ಮನೆ ಇದಾಗಿದ್ದು, ಪಾಲಿನಲ್ಲಿ ಅವರಿಗೆ…










