ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜುಲೈ 8 ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜುಲೈ 8 ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಾದ್ಯಂತ 'ರೆಡ್ ಅಲರ್ಟ್' ಘೋಷಿಸಿರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ಜುಲೈ 8, 2026ರ ಬುಧವಾರದಂದು ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.​ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ…

ಪದ್ಮಶ್ರೀ ಪುರಸ್ಕೃತ, ‘ತೂಗುಸೇತುವೆಗಳ ಸರದಾರ’ ಡಾ. ಗಿರೀಶ್ ಭಾರದ್ವಾಜ್ ನಿಧನ
ಪ್ರಾದೇಶಿಕ ರಾಜ್ಯ

ಪದ್ಮಶ್ರೀ ಪುರಸ್ಕೃತ, ‘ತೂಗುಸೇತುವೆಗಳ ಸರದಾರ’ ಡಾ. ಗಿರೀಶ್ ಭಾರದ್ವಾಜ್ ನಿಧನ

ಸುಳ್ಯ: ದೇಶಾದ್ಯಂತ ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಇಂದು ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜ್ಯದ ವಿವಿಧ ಭಾಗಗಳಿಂದ ಗಣ್ಯರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ತೀವ್ರ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಹಾಗೂ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಪರಿಗಣಿಸಿ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪ್ರೌಢಶಾಲೋತ್ತರ (ಪಿಯುಸಿ) ಹಾಗೂ ಪದವಿ ಪೂರ್ವ ವಸತಿ ಕಾಲೇಜು ಗಳಿಗೆ…

ದಕ್ಷಿಣ ಕನ್ನಡ: ಭಾರೀ ಮಳೆಯ ಹಿನ್ನೆಲೆ ಜುಲೈ 2ರಂದು ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ
ಮನೋರಂಜನೆ ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ: ಭಾರೀ ಮಳೆಯ ಹಿನ್ನೆಲೆ ಜುಲೈ 2ರಂದು ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು, ಜು.1: ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು, 2026ರ ಜುಲೈ 2 (ಗುರುವಾರ) ರಂದು…

2 ದಿನಗಳಲ್ಲಿ ಪುತ್ತೂರು ಕ್ಷೇತ್ರಕ್ಕೆ ಕೋಟಿಗೂ ಅಧಿಕ ಮೌಲ್ಯದ 3 ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ
ಪ್ರಾದೇಶಿಕ ರಾಜಕೀಯ ರಾಜ್ಯ

2 ದಿನಗಳಲ್ಲಿ ಪುತ್ತೂರು ಕ್ಷೇತ್ರಕ್ಕೆ ಕೋಟಿಗೂ ಅಧಿಕ ಮೌಲ್ಯದ 3 ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಕಳೆದ ಎರಡು ದಿನಗಳಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಬರೋಬ್ಬರಿ ೧ ಕೋಟಿ ರೂಪಾಯಿಗಳಿಗೂ ಅಧಿಕ ವೆಚ್ಚದ ಮೂರು ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸುವ ಮೂಲಕ ಭರ್ಜರಿ ಪ್ರಗತಿ ಜಿಗಿತಕ್ಕೆ ಮುನ್ನುಡಿ ಬರೆದಿದ್ದಾರೆ. ಗ್ರಾಮೀಣ ಭಾಗದ ರಸ್ತೆ…

ಇನ್ಶೂರೆನ್ಸ್ ಹಣಕ್ಕಾಗಿ ತಮ್ಮನನ್ನೇ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ ಅಣ್ಣ ಸೇರಿ ನಾಲ್ವರ ಬಂಧನ!
ಅಪರಾಧ ರಾಜ್ಯ

ಇನ್ಶೂರೆನ್ಸ್ ಹಣಕ್ಕಾಗಿ ತಮ್ಮನನ್ನೇ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ ಅಣ್ಣ ಸೇರಿ ನಾಲ್ವರ ಬಂಧನ!

ತುಮಕೂರು: ವಿಮಾ ಹಣದ ಆಸೆಗೆ ಬಿದ್ದು ಸ್ವಂತ ತಮ್ಮನನ್ನೇ ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಭೀಕರ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಅಣ್ಣ ಸೇರಿದಂತೆ ನಾಲ್ವರು ಆರೋಪಿಗಳನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ.​ ಜೂನ್ 20 ರಂದು ತುಮಕೂರಿನ ರಸ್ತೆ…

ಕಣ್ಣೂರಿನ ಪಯ್ಯಂಬಲಂ ಬೀಚ್‌ನಲ್ಲಿ ಅಲೆಗಳ ಅಬ್ಬರ; ಬೆಂಗಳೂರಿನ ವಿದ್ಯಾರ್ಥಿ ನಾಪತ್ತೆ, ಮತ್ತೊಬ್ಬನ ರಕ್ಷಣೆ
ಅಪಘಾತ ರಾಜ್ಯ ರಾಷ್ಟ್ರೀಯ

ಕಣ್ಣೂರಿನ ಪಯ್ಯಂಬಲಂ ಬೀಚ್‌ನಲ್ಲಿ ಅಲೆಗಳ ಅಬ್ಬರ; ಬೆಂಗಳೂರಿನ ವಿದ್ಯಾರ್ಥಿ ನಾಪತ್ತೆ, ಮತ್ತೊಬ್ಬನ ರಕ್ಷಣೆ

ಕಣ್ಣೂರು (ಕೇರಳ): ಇಲ್ಲಿನ ಪ್ರಸಿದ್ಧ ಪಯ್ಯಂಬಲಂ ಬೀಚ್‌ನಲ್ಲಿ ಶನಿವಾರ ಭೀಕರ ಕಡಲ ಅಲೆಗಳ ಅಬ್ಬರಕ್ಕೆ ಸಿಲುಕಿ ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ. ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮತ್ತೊಬ್ಬ ಯುವಕನನ್ನು ಲೈಫ್‌ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ನಾಪತ್ತೆಯಾದ ಯುವಕನಿಗಾಗಿ ಸದ್ಯ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.​ ನಾಪತ್ತೆಯಾದ ವಿದ್ಯಾರ್ಥಿಯನ್ನು…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI