ಬೆಳ್ತಂಗಡಿ: ಸಹಾಯದ ಹೆಸರಲ್ಲಿ ಅಪರಿಚಿತರಿಂದ ವಂಚನೆ
ಬೆಳ್ತಂಗಡಿ: ಸಹಾಯ ಮಾಡುವ ಹೆಸರು ಹೇಳಿ ಬ್ಯಾಂಕ್ ಖಾತೆಯಿಂದ ಇನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಅಬೂಬಕ್ಕರ್ (71) ಅವರ ಹಣ ಎಗರಿಸಿದ ಘಟನೆ ಬೆಳ್ತಂಗಡಿ ಗೇರಕಟ್ಟೆ ಕೆನರಾ ಬ್ಯಾಂಕ್‌ನ ಎಟಿಎಂ ಕೇಂದ್ರದಲ್ಲಿ ನಡೆದಿದೆ. ಅ.2 ರಂದು ಮಧ್ಯಾಹ್ನ 12 ಗಂಟೆಗೆ ಹಣ ಡ್ರಾ ಮಾಡುತ್ತಿರುವಾಗ ಒಳ ಪ್ರವೇಶಿಸಿದ ಅಪರಿಚಿತರಿಬ್ಬರು…










