ಕಡಬ: ಕಟ್ಟಿಗೆ ತರಲೆಂದು ಹೋದ ಯುವಕ ತೋಡಿಗೆ ಬಿದ್ದು ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತ್ಯು
ಕಡಬ : ಪಕ್ಕದ ರಬ್ಬರ್ ತೋಟಕ್ಕೆ ಕಟ್ಟಿಗೆ ತರಲೆಂದು ಹೋದ ವ್ಯಕ್ತಿಯೊಬ್ಬರು ತೋಡು ದಾಟುವ ವೇಳೆ ಆಕಸ್ಮಿಕವಾಗಿ ಬಿದ್ದು ನೀರಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಕಡಬದ ಮೀನಾಡಿ ಸಮೀಪದ ನಿವಾಸಿ ಉಮೇಶ (35) ಮೃತಪಟ್ಟವರು.ಕಟ್ಟಿಗೆ ತರಲೆಂದು ಸಮೀಪದ ಜಾಗಕ್ಕೆ ತೋಡು ದಾಟಿ ಹೋಗಿದ್ದರು. ಮದ್ಯಾಹ್ನವಾದರೂ…









