ಪಟಾಕಿ ಮಾರಾಟ ಲೈಸನ್ಸ್‌ಗೆ ಅರ್ಜಿ ಆಹ್ವಾನ
ಮಂಗಳೂರು: ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಕ್ಟೋಬರ್ 4ರಿಂದ 16ರವರೆಗೆ…










