ಸುಳ್ಯ : ಬೈಕ್ ಮೇಲೆ ಜಿಗಿದ ಕಡವೆ, ಸವಾರ ಗಂಭೀರ ಗಾಯ..
ಸುಳ್ಯ : ಸಂಚರಿಸುತ್ತಿದ್ದ ಬೈಕ್ ಮೇಲೆ ಕಡವೆಯೋಮದು ಜಿಗಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಗುತ್ತಿಗಾರು -ಪಂಜ ರಸ್ತೆಯ ಜಳಕದಹೊಳೆ ಎಂಬಲ್ಲಿ ನಡೆದಿದೆ. ಕೂತ್ಕುಂಜ ಗ್ರಾಮದ ಬೇರ್ಯ ತಿರುಮಲೇಶ್ವರ ಎಂಬವರು ಗಾಯ ಗೊಂಡ ಸವಾರರಾಗಿದ್ದಾರೆ. ತನ್ನ ಮನೆಯಿಂದ ಪಂಜ ಕಡೆ ಹೋಗುತ್ತಿದ್ದಾಗ ಜಳಕದಹೊಳೆ…









