ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ಭಾರೀ ದರ ಕುಸಿತದ ಆತಂಕದಲ್ಲಿ ರೈತರು
: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ…










