ಮೈಸೂರು ಬಲೂನ್ ಸಿಲಿಂಡರ್ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ; ಸ್ಥಳಕ್ಕೆ ಎನ್‌ಐಎ ತಂಡ ಭೇಟಿ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಆವರಣದ ಸಮೀಪ ಗುರುವಾರ ಸಂಭವಿಸಿದ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಶುಕ್ರವಾರ ಸ್ಥಳಕ್ಕೆ…










