ಕರಿಮೆಣಸಿಗೆ ಜಿ.ಎಸ್.ಟಿ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ರವರಿಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಮನವಿ
ನವದೆಹಲಿ ಸೆ.17 : 0 ಕೊಡಗು,ದಕ್ಷಿಣ ಕನ್ನಡ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ರೈತರ ಪ್ರಮುಖ ಬೆಳೆಯಾದ ಕರಿಮೆಣಸಿಗೆ ಲಗತ್ತಿಸಲ್ಪಡುವ ಜಿ.ಎಸ್.ಟಿ ವಿನಾಯಿತಿ ಕುರಿತು ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರೊಂದಿಗೆ ಚರ್ಚಿಸಿದರು. ಕರಿಮೆಣಸಿಗೆ ವಿಧಿಸುವ ಜಿ.ಎಸ್.ಟಿಯಿಂದಾಗುವ…










