ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ  :ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ
ರಾಜ್ಯ

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ  :ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ

ಮಂಗಳೂರು: ಕರಾವಳಿಯ ಕಲಾವಿದರೇ ಇರುವ , ಕರಾವಳಿಯವರೇ ನಿರ್ಮಿಸಿ ನಿರ್ದೇಶೀಸಿರುವ ಕನ್ನಡ ಚಿತ್ರ ಕಲ್ಜಿಗದಲ್ಲಿ ದೈವಕ್ಕೆ ಅಪಚಾರ ಎಸಗಿರುವುದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚಿತ್ರದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಈಗಾಗಲೇ ವಿರೋಧ ಬರಲಾರಂಭಿಸಿದೆ. ಚಿತ್ರದಲ್ಲಿರುವ ಕೊರಗಜ್ಜ ದೈವದ ಅನುಕರಣೆಯ ದೃಶ್ಯ ಕರಾವಳಿಯ ದೈವಾರಾಧಕರ ಆಕ್ರೋಶಕ್ಕೆ ಗುರಿಯಾಗಿದೆ.ಜನಪ್ರಿಯ ನಟ…

ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು.
ರಾಜ್ಯ

ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು.

ಬಂಟ್ವಾಳ: ಎಲೆಕ್ಟ್ರೀಷಿಯನ್‌ ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್‌ (35) ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಇವರು ಗುರುವಾರ ಸಂಜೆ ಉಳಿ…

ಬಂಟ್ವಾಳ ಪುದು ಗ್ರಾಮದಲ್ಲಿ ಮನೆಗೆ ನುಗ್ಗಿ ಕಳ್ಳತನ | ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು
ರಾಜ್ಯ

ಬಂಟ್ವಾಳ ಪುದು ಗ್ರಾಮದಲ್ಲಿ ಮನೆಗೆ ನುಗ್ಗಿ ಕಳ್ಳತನ | ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು

ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಪೆರಿಯಾರ್‌ನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆ. ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ್ದಾರೆ ಎನ್ನಲಾಗಿದೆ. ಪೆರಿಯಾರ್ ಬಾಲ್ಬಬೊಟ್ಟು…

ಮತ್ತೆ ಹೆಚ್ಚಾಗಲಿದೆ ನಂದಿನಿ ಹಾಲಿನ ಬೆಲೆ ಲೀಟರಿಗೆ 3 ರೂ. ಹೆಚ್ಚುವ ಸಾಧ್ಯತೆ :ಸಿದ್ದರಾಮಯ್ಯ ಸುಳಿವು
ರಾಜ್ಯ

ಮತ್ತೆ ಹೆಚ್ಚಾಗಲಿದೆ ನಂದಿನಿ ಹಾಲಿನ ಬೆಲೆ ಲೀಟರಿಗೆ 3 ರೂ. ಹೆಚ್ಚುವ ಸಾಧ್ಯತೆ :ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ. ಈ ಕುರಿತು ಸ್ವತಹ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು ಎಂದರು. ನಮ್ಮ ಸರ್ಕಾರ ಯಾವಾಗಲೂ ರೈತರ ಪರ,…

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ: ಒಡಿಶಾದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ .
ರಾಜ್ಯ

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ: ಒಡಿಶಾದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ .

ಮಂಗಳೂರು: ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಗಾಂಜಾ ಸಾಗಾಟ ಮತ್ತು ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ ಬಂಗಾಳದ ದಿಲ್‌ದಾರ್ ಆಲಿ (28) ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ವೇಳೆ 2,60,000 ಮೌಲ್ಯದ 8.650 ಕೆಜಿ ನಿಷೇಧಿತ ಗಾಂಜಾ ವಸ್ತುವನ್ನು…

ಉಪ್ಪಿನಂಗಡಿ : ಕಾಲೇಜ್‌ ವಿದ್ಯಾರ್ಥಿನಿಯ ಮೇಲೆ ದೈಹಿಕ ಶೋಷಣೆ –ವಿಟ್ಲದ ವ್ಯಕ್ತಿಯ ಮೇಲೆ ಪೋಸ್ಕೋ  ಪ್ರಕರಣ ದಾಖಲು 
ರಾಜ್ಯ

ಉಪ್ಪಿನಂಗಡಿ : ಕಾಲೇಜ್‌ ವಿದ್ಯಾರ್ಥಿನಿಯ ಮೇಲೆ ದೈಹಿಕ ಶೋಷಣೆ –ವಿಟ್ಲದ ವ್ಯಕ್ತಿಯ ಮೇಲೆ ಪೋಸ್ಕೋ  ಪ್ರಕರಣ ದಾಖಲು 

ಉಪ್ಪಿನಂಗಡಿ: ಸೆ 13 ಅಪ್ರಾಪ್ತೆ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಬಗ್ಗೆ ವಿಟ್ಲದ ವ್ಯಕ್ತಿಯೊಬ್ಬರ ಮೇಲೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿ ಪ್ರಕರಣದ ಸಂತ್ರಸ್ತೆ. ವಿಟ್ಲ ನಿವಾಸಿ ಸತೀಶ್‌ (38) ಕೃತ್ಯ ಎಸಗಿದ ಆರೋಪಿ. ಈತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ  ಕಾಡಿಗೆ ಕರೆದುಕೊಂಡು …

ಮಂಗಳೂರು: ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಸಹೋದರರು ಮೃತ್ಯು..!
ರಾಜ್ಯ

ಮಂಗಳೂರು: ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಸಹೋದರರು ಮೃತ್ಯು..!

ಮಂಗಳೂರು :  ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಜೈಲ್ ರೋಡಿನಲ್ಲಿ ಗುರುವಾರ ಅಪರಾಹ್ನ ಸಂಭವಿಸಿದೆ. ಜೇಮ್ಸ್ ಜತ್ತಣ್ಣ  ಮತ್ತು  ಎಡ್ವಿನ್  ಮಾಬೇನ್  ಮೃತ ದುರ್ದೈವಿಗಳಾಗಿದ್ದಾರೆ.   ಜೇಮ್ಸ್‌ ಜತ್ತನ್ನ ಪೂರ್ವಜರ ಮನೆ ಇದಾಗಿದ್ದು, ಪಾಲಿನಲ್ಲಿ ಅವರಿಗೆ…

ಪಿಎಸ್‍ಐ ಪರೀಕ್ಷೆ ಮುಂದೂಡಿಕೆ : ಗೃಹ ಸಚಿವ ಜಿ.ಪರಮೇಶ್ವರ್‌
ರಾಜ್ಯ

ಪಿಎಸ್‍ಐ ಪರೀಕ್ಷೆ ಮುಂದೂಡಿಕೆ : ಗೃಹ ಸಚಿವ ಜಿ.ಪರಮೇಶ್ವರ್‌

. ಬೆಂಗಳೂರು : ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.22ರ ಬದಲು ಸೆ.28(ಶನಿವಾರ)ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,"ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ…

ಪುತ್ತೂರು ಗಣೇಶೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ ತಡ ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತಕ್ಕೆ ಯುವಕ ಬಲಿ
ರಾಜ್ಯ

ಪುತ್ತೂರು ಗಣೇಶೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ ತಡ ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತಕ್ಕೆ ಯುವಕ ಬಲಿ

ಪುತ್ತೂರು: ಕುಂಬ್ರ ಬೆಳ್ಳಾರೆ ರಾಜ್ಯ ಹೆದ್ದಾರಿಯಲ್ಲಿದ್ದ ಮರಣ ಗುಂಡಿ ದ್ವಿಚಕ್ರ ವಾಹನ ಸವಾರನನ್ನು ಬಲಿ ಪಡೆದಿದೆ. ಮಧ್ಯರಾತ್ರಿ ರಸ್ತೆಯಲ್ಲಿದ್ದ ಗುಂಡಿಗೆ ವಾಹನ ಸಿಲುಕಿ ಸ್ಕಿಡ್‌ ಆಗಿ ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಸೆ.10 ರಂದು ಮಧ್ಯರಾತ್ರಿ ನಡೆದಿತ್ತು.  ಗಂಭೀರ ಗಾಯಗೊಂಡಿದ್ದ ಅವರು ಸೆ.11ರ ಮಧ್ಯರಾತ್ರಿ ಚಿಕಿತ್ಸೆ ಫಲಕಾರಿಯಾಗದೆ…

ಮಂಗಳೂರು ರಥ ಬೀದಿಯಲ್ಲಿ ಮುರಿದು ಬಿದ್ದ ಸ್ಮಾರ್ಟ್ ಸಿಟಿ ಬೀದಿ ದೀಪ ಕಂಬ: ತಪ್ಪಿದ ಅನಾಹುತ..!
ರಾಜ್ಯ

ಮಂಗಳೂರು ರಥ ಬೀದಿಯಲ್ಲಿ ಮುರಿದು ಬಿದ್ದ ಸ್ಮಾರ್ಟ್ ಸಿಟಿ ಬೀದಿ ದೀಪ ಕಂಬ: ತಪ್ಪಿದ ಅನಾಹುತ..!

ಮಂಗಳೂರು : ಮಂಗಳೂರು ನಗರದ ಕಾರ್ ಸ್ಟ್ರೀಟ್ ಮುಖ್ಯ ರಸ್ತೆಯಲ್ಲಿ ಬೀದಿ ದೀಪದ ಕಂಬ ಬುಧವಾರ ಏಕಾಏಕಿ ಮುರಿದು ಬಿದ್ದಿದೆ. ಮಂಗಳೂರು ಮಹಾನಗರ ಪಾಲಿಕೆಯ ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಲಾಗಿದ್ದ ಈ  ಕಂಬ ಬುಧವಾರ ಮಧ್ಯಾಹ್ನ ಮುರಿದು ಬಿದ್ದಿದೆ. ಕಂಬ ಫುಟ್ ಪಾತ್ ನ ಇನ್ನೊಂದು ಮಗ್ಗುಲಿಗೆ ತುಂಡಾಗಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI