ಪುತ್ತೂರು ಸರಕಾರಿ ಕಾಲೇಜಿನ ಯುವತಿಗೆ ಹಿಂದೂ ಯುವಕನಿಂದ ಚೂರಿ ಇರಿತ : ಆಸ್ಪತ್ರೆಗೆ ದಾಖಲು
ಪುತ್ತೂರು : ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಪುತ್ತೂರು ಸರಕಾರಿ ಕಾಲೇಜಿನಲ್ಲಿ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಗೆ, ಹಿಂದೂ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ ಪುತ್ತೂರು ನಗರ ಠಾಣೆ ಪೊಲೀಸರು…








