ಖಾಸಗಿ ಬಸ್ – ದ್ವಿಚಕ್ರ ವಾಹನದ ನಡುವೆ ಅಪಘಾತ : ಸವಾರನಿಗೆ ಗಾಯ   
ರಾಜ್ಯ

ಖಾಸಗಿ ಬಸ್ – ದ್ವಿಚಕ್ರ ವಾಹನದ ನಡುವೆ ಅಪಘಾತ : ಸವಾರನಿಗೆ ಗಾಯ   

ವಿಟ್ಲ : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು, ಸವಾರ ಸ್ಥಳೀಯ ನಿವಾಸಿ ಮೂಸಂಬಿಲ್ ಗಂಭೀರ ಗಾಯಗೊಂಡಿದ್ದು, ಯುವಕನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಟ್ಲದಿಂದ ಮುಡಿಪು ತೆರಳುತ್ತಿದ್ದ ಖಾಸಗಿ…

ಸುಳ್ಯ ತಾಲೂಕು ಮಟ್ಟದ “ಆರೋಗ್ಯ ರಕ್ಷಾ ಸಮಿತಿಗೆ” ನಾಮನಿರ್ದೇಶನ ಅಧಿಕಾರೇತರ ಸದಸ್ಯರ ನೇಮಕ
ರಾಜ್ಯ

ಸುಳ್ಯ ತಾಲೂಕು ಮಟ್ಟದ “ಆರೋಗ್ಯ ರಕ್ಷಾ ಸಮಿತಿಗೆ” ನಾಮನಿರ್ದೇಶನ ಅಧಿಕಾರೇತರ ಸದಸ್ಯರ ನೇಮಕ

 ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮಟ್ಟದ "ಆರೋಗ್ಯ ರಕ್ಷಾ ಸಮಿತಿಗೆ'' ನಾಮನಿರ್ದೇಶನ ಅಧಿಕಾರೇತರ ಸದಸ್ಯರ ನೇಮಕ ಮಾಡಲಾಗಿದೆ ಈ ಬಗ್ಗೆ ಕರ್ನಾಟಕ ಸರ್ಕಾರ ರಾಜ್ಯಪಾಲರ ಆಜ್ಞಾನುಸಾರ  ಸರ್ಕಾರದ ಅಧೀನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸುಳ್ಯ ತಾಲೂಕಿನ ರಾಧಾಕೃಷ್ಣ ಪರಿವಾರಕಾರ,ಸಂಜೀವ ಬಡ್ಡೆಕಲ್ಲು,ಸುರೇಶ್ ಕಾಮತ್,ವಿಜಯ ಜಯರಾಮ,ಚಂದ್ರನ್…

ಉಳ್ಳಾಲ:ಟಾರ್ಗೆಟ್ ಇಲ್ಯಾಸ್ ಹತ್ಯೆಗೆ ಪ್ರತಿಕಾರ, ಆರೋಪಿ ಸಮೀರ್ ಬರ್ಬರ ಹತ್ಯೆ..!
ರಾಜ್ಯ

ಉಳ್ಳಾಲ:ಟಾರ್ಗೆಟ್ ಇಲ್ಯಾಸ್ ಹತ್ಯೆಗೆ ಪ್ರತಿಕಾರ, ಆರೋಪಿ ಸಮೀರ್ ಬರ್ಬರ ಹತ್ಯೆ..!

ಉಳ್ಳಾಲ :  ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿದೆ. ಸಮೀರ್ ರವಿವಾರ ರಾತ್ರಿ ತನ್ನ ಕುಟುಂಬದೊಂದಿಗೆ ಕಲ್ಲಾಪು ಬಳಿಯ ಫಾಸ್ಟ್ ಫುಡ್ ಅಂಗಡಿಯೊಂದಕ್ಕೆ ಬಂದಿದ್ದು,  ಕೊಲೆಗಾಗಿ ಹೊಂಚು ಹಾಕಿದ್ದ ದುಷ್ಕರ್ಮಿಗಳ…

ಉಡುಪಿ: ಹರ್ಷಾ ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಭದ್ರತಾ ಸಿಬ್ಬಂದಿಯಿಂದ ಚೂರಿ ಇರಿತದ ಆರೋಪ: ಪೋಲಿಸ್ ದೂರು 
ರಾಜ್ಯ

ಉಡುಪಿ: ಹರ್ಷಾ ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಭದ್ರತಾ ಸಿಬ್ಬಂದಿಯಿಂದ ಚೂರಿ ಇರಿತದ ಆರೋಪ: ಪೋಲಿಸ್ ದೂರು 

ಉಡುಪಿ : ನಗರದ ಪ್ರಸಿದ್ಧ ಹರ್ಷ ಶೋ ರೂಂನ ಕ್ಲಸ್ಟರ್ ಮ್ಯಾನೇಜರ್‌ಗೆ ಸೆಕ್ಯುರಿಟಿ ಗಾರ್ಡ್ ಚೂರಿಯಿಂದ ಇರಿದು ಕೊಲೆಗೆ ಯತ್ನಸಿರುವ ಘಟನೆ ಶನಿವಾರ ನಡೆದಿದೆ. ಈ ಬಗ್ಗೆ ಹಲ್ಲೆಗೆ ಒಳಗಾದ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಹರ್ಷ ಶೋ ರೂಂನ ಕ್ಲಸ್ಟರ್ ಮ್ಯಾನೇಜ‌ರ್ ರೋನ್ಸನ್ ಎವರೆಸ್ಟ್…

ಪೆರಾಜೆಯಲ್ಲಿ ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ದತ್ತಿನಿದಿ ಕಾರ್ಯಕ್ರಮ.
ರಾಜ್ಯ

ಪೆರಾಜೆಯಲ್ಲಿ ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ದತ್ತಿನಿದಿ ಕಾರ್ಯಕ್ರಮ.

ಕೊಡಗು ಜಿಲ್ಲಾ ಕ.ಸಾ.ಪ, ಮಡಿಕೇರಿ ತಾಲೂಕು ಕ.ಸಾ.ಪ, ಸಂಪಾಜೆ ಹೋಬಳಿ ಘಟಕ ಕ.ಸಾ.ಪ, ಜ್ಯೋತಿ ವಿದ್ಯಾಸಂಘ ಇವುಗಳ ಆಶ್ರಯದಲ್ಲಿ ಜ್ಯೋತಿ ಪ್ರೌಢಶಾಲೆ ಪೆರಾಜೆ ಸಭಾಂಗಣದಲ್ಲಿ 2022 23ನೇ ಸಾಲಿನ ದಿ. ಗಂಗಾಧರ ಶೇಟ್ ಸುಲೋಚನ ಬಾಯಿ ದತ್ತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟನೆಯನ್ನು ಜ್ಯೋತಿ ವಿದ್ಯಾಸಂಘದ ಅಧ್ಯಕ್ಷರಾದ ಶ್ರೀ…

ವಯನಾಡ್ ನ ಭೂಕುಸಿತ ಪೀಡಿತ ಪ್ರದೇಶಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ
ರಾಜ್ಯ

ವಯನಾಡ್ ನ ಭೂಕುಸಿತ ಪೀಡಿತ ಪ್ರದೇಶಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ

   ವಯನಾಡ್: ಪ್ರಧಾನಿ ನರೇಂದ್ರ ಮೋದಿ ಕೇರಳದ ವಯನಾಡ್ ಭೂಕುಸಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಶನಿವಾರ ನಡೆಸಿದರು. ಕಣ್ಣೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ ಸುಮಾರು 11.15 ಗಂಟೆಗೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ವಯನಾಡ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಭೂಕುಸಿತದಿಂದ ಭಾರಿ ಹಾನಿಗೀಡಾಗಿರುವ ಚೂರಲ್ ಮಲ,…

ಕಾರಿನ ಮೇಲೆ ಬಿದ್ದ ಕಂಟೇನರ್ ಲಾರಿ – ಕಾರು ಸಂಪೂರ್ಣ ನಜ್ಜುಗುಜ್ಜು ಪ್ರಯಾಣಿಕರು ಪವಾಡ ಸದೃಶ್ಯ ಪಾರು.
ರಾಜ್ಯ

ಕಾರಿನ ಮೇಲೆ ಬಿದ್ದ ಕಂಟೇನರ್ ಲಾರಿ – ಕಾರು ಸಂಪೂರ್ಣ ನಜ್ಜುಗುಜ್ಜು ಪ್ರಯಾಣಿಕರು ಪವಾಡ ಸದೃಶ್ಯ ಪಾರು.

   ನೆಲ್ಯಾಡಿ, ಆ.10. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ಕಾರಿನ ಮೇಲೆ ಬಿದ್ದ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶಿರಾಡಿ ಘಾಟ್ ನಲ್ಲಿ ಶನಿವಾರದಂದು ನಡೆದಿದೆ. ಗುಂಡ್ಯದಿಂದ ಸಕಲೇಶಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರು ರಸ್ತೆ ಬದಿಯಲ್ಲಿ ‌ಕಾಡಿನಂಚಿನಿಂದ…

ಆಟೋದಲ್ಲಿ ಮಾದಕ ವಸ್ತು ಸಾಗಾಟ | ಮೂವರು ಆರೋಪಿಗಳ ಬಂಧನ 
ರಾಜ್ಯ

ಆಟೋದಲ್ಲಿ ಮಾದಕ ವಸ್ತು ಸಾಗಾಟ | ಮೂವರು ಆರೋಪಿಗಳ ಬಂಧನ 

ಪುತ್ತೂರು : ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ವೃತ್ತದ ಬಳಿ ನಡೆದಿದೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮ ನಿವಾಸಿ ಮೊಹಮ್ಮದ್ ನಾಸೀರ್ (21), ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್.ಬಿ(21)…

ಸುಳ್ಯ ಗುರುಂಪು ಜೀಪು  ಮತ್ತು  ಬೈಕ್ ಮುಖಾಮುಖಿ ಡಿಕ್ಕಿ. ಪಲ್ಟಿಯಾದ ಜೀಪು  :ಬೈಕ್ ಸವಾರ ಜೀಪಿನಲ್ಲಿದ್ದ ಪ್ರಯಾಣಿಕರಿಗೆ ಗಾಯ
ರಾಜ್ಯ

ಸುಳ್ಯ ಗುರುಂಪು ಜೀಪು  ಮತ್ತು  ಬೈಕ್ ಮುಖಾಮುಖಿ ಡಿಕ್ಕಿ. ಪಲ್ಟಿಯಾದ ಜೀಪು  :ಬೈಕ್ ಸವಾರ ಜೀಪಿನಲ್ಲಿದ್ದ ಪ್ರಯಾಣಿಕರಿಗೆ ಗಾಯ

ಕೇರಳದಿಂದ  ಆಲೆಟ್ಟಿ ರಸ್ತೆಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಜೀಪು ಮತ್ತು ಸುಳ್ಯದಿಂದ ಆಲೆಟ್ಟಿ ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಜೀಪಿನಲ್ಕಿದ್ದವರು ಗಾಯ ಗೊಂಡ ಘಟನೆ ವರದಿಯಾಗಿದೆ.  ಡಿಕ್ಕಿಯಾದ ಸಂದರ್ಭ ಜೀಪು ಪಲ್ಟಿಯಾಗಿದೆ.  ಬೈಕ್ ಸವಾರನನ್ನು ಆಲೆಟ್ಟಿಯ ಶಶಿಧರನ್  ಎಂದು ತಿಳುದು ಬಂದಿದೆ ,…

ಶಿರಾಡಿ ಘಾಟ್: ರೈಲ್ವೇ ಗುಡ್ಡ ಕುಸಿತ! :ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರ ಪರದಾಟ 
ರಾಜ್ಯ

ಶಿರಾಡಿ ಘಾಟ್: ರೈಲ್ವೇ ಗುಡ್ಡ ಕುಸಿತ! :ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರ ಪರದಾಟ 

  ಶಿರಾಡಿ ಘಾಟ್ ನ ರೈಲ್ವೇ ಹಳಿಗೆ ಗುಡ್ಡ ಹಾಗೂ ಮರ ಕುಸಿದು ಬಿದ್ದಿದ್ದು, ರೈಲು ಸಂಚಾರ ಮತ್ತೆ ಸ್ಥಗಿತಗೊಂಡಿದೆ. ಬೆಂಗಳೂರಿನಿಂದ ಹೊರಟಿದ್ದ ಮುರುಡೇಶ್ವರ ಹಾಗೂ ಕಣ್ಣೂರು ಎಕ್ಸ್ ಪ್ರೆಸ್ ಸಕಲೇಶಪುರ ನಿಲ್ಲುವಂತಾಯಿತು. ಪರಿಣಾಮ ಪ್ರಯಾಣಿಕರು ನಡುರಾತ್ರಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಸಕಲೇಶಪುರದ ಬಾಳ್ಳುಪೇಟೆ ಸಮೀಪ ಗುಡ್ಡ ಕುಸಿತ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI