ಕಾಂಕ್ರೀಟ್ ಮಿಕ್ಸ್ ಸಾಗಿಸುತ್ತಿದ್ದ ಅಜೆಕ್ಸ್ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು.
ರಾಜ್ಯ

ಕಾಂಕ್ರೀಟ್ ಮಿಕ್ಸ್ ಸಾಗಿಸುತ್ತಿದ್ದ ಅಜೆಕ್ಸ್ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು.

ಪುತ್ತೂರು: ಕಾಂಕ್ರೀಟ್ ಮಿಕ್ಸ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಲಾರಿಯೊಂದಕ್ಕೆ ಸೈಡ್ ಕೊಡುವ ಭರದಲ್ಲಿ ಉರುಳಿ ಬಿದ್ದ ಘಟನೆ ಬೆಟ್ಟಂಪಾಡಿ ಗ್ರಾಮದ ಕೊರಿಂಗಿಲದಲ್ಲಿ ಇಂದು ನಡೆದಿದೆ. ಆರ್ಲಪದವಿನ ಕಾಮಗಾರಿ ಒಂದಕ್ಕೆ ಕಾಂಕ್ರೀಟ್ ಮಿಕ್ಸ್ ಹೇರಿಕೊಂಡು ಹಂಟ್ಯಾರು – ಪಾಣಾಜೆ ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ ಕೊರಿಂಗಿಲ ಎಂಬಲ್ಲಿಗೆ ತಲುಪಿದಾಗ ಎದುರಿನಿಂದ ಬಂದ ಲಾರಿಗೆ…

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಕ್ತಿ ಭಾವದ ನಾಗರ ಪಂಚಮಿ ಆಚರಣೆ- ನಾಗರಕಟ್ಟೆಗಳಲ್ಲಿ ಭಕ್ತರ ದಂಡು: ನಾಗ ಕಲ್ಲಿಗೆ ಕ್ಷೀರಾಭಿಷೇಕ.
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಕ್ತಿ ಭಾವದ ನಾಗರ ಪಂಚಮಿ ಆಚರಣೆ- ನಾಗರಕಟ್ಟೆಗಳಲ್ಲಿ ಭಕ್ತರ ದಂಡು: ನಾಗ ಕಲ್ಲಿಗೆ ಕ್ಷೀರಾಭಿಷೇಕ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಗರ ಪಂಚಮಿಯನ್ನು ಶುಕ್ರವಾರ ಶ್ರದ್ಧಾಭಕ್ತಿ ಮತ್ತು ಸಡಗರದಿಂದ ಆಚರಿಸಲಾಯಿತು. ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಹೆಚ್ಚಾಗಿ ಕಂಡು ಬರುವ ನಾಗರಕಟ್ಟೆಗಳು ಹಾಗೂ ನಾಗದೇವರ ದೇವಾಲಯಗಳಲ್ಲಿ ಭಕ್ತರು ಬೆಳಿಗ್ಗೆನೇ ಸರತಿ ಸಾಲಿನಲ್ಲಿ ನಿಂತು ಶ್ರೀದೇವರಿಗೆ ಪಂಚಾಮೃತ ಅಭಿಷೇಕ ನೆರವೇರಿಸಿದರು. ವಿಶೇಷವಾಗಿ ನಾಗದೇವನಿಗೆ ಪ್ರಿಯವಾದ ಕ್ಷೀರಾಭಿಷೇಕ ಮಾಡುವ ದೃಶ್ಯ…

ಸುಂಟಿಕೊಪ್ಪದಲ್ಲಿ  ಬೈಕ್ ಮರಕ್ಕೆ ಡಿಕ್ಕಿ ಇಬ್ಬರು ಸಾವು
ರಾಜ್ಯ

ಸುಂಟಿಕೊಪ್ಪದಲ್ಲಿ  ಬೈಕ್ ಮರಕ್ಕೆ ಡಿಕ್ಕಿ ಇಬ್ಬರು ಸಾವು

. (ಸುಂಟಿಕೊಪ್ಪ ಆ.9* : ಬೈಕ್ ಮರಕ್ಕೆ ಅಪ್ಪಳಿಸಿದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯ ಶಾಂತಿಗೇರಿ ಎಂಬಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕು ನವಿಲೂರು ಗ್ರಾಮದ ಆಕಾಶ್ ಹಾಗೂ ಪ್ರಸನ್ನ ಮೃತ ದುರ್ದೈವಿಗಳಾಗಿದ್ದಾರೆ. ಕಟ್ಟಡ ನಿರ್ಮಾಣದ ಸೆಂಟ್ರಿಂಗ್ ಕೆಲಸಕ್ಕೆಂದು ಪಿರಿಯಾಪಟ್ಟಣದಿಂದ ಮಡಿಕೇರಿಗೆ ಗುರುವಾರ…

ಪಾದಾಚಾರಿ ಮಹಿಳೆಗೆ ಪಿಕಪ್ ವಾಹನ ಡಿಕ್ಕಿ : ಗಂಭೀರ ಗಾಯ.
ರಾಜ್ಯ

ಪಾದಾಚಾರಿ ಮಹಿಳೆಗೆ ಪಿಕಪ್ ವಾಹನ ಡಿಕ್ಕಿ : ಗಂಭೀರ ಗಾಯ.

ಬಂಟ್ವಾಳ: ಪಾದಾಚಾರಿ ಮಹಿಳೆಗೆ ಪಿಕಪ್ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿಲಿಮೊಗರು ಗ್ರಾಮದ ಜತ್ತನಕೆರೆ ನಿವಾಸಿ ಪುಷ್ಪಾವತಿ ( 70) ಎಂಬವರು ಗಾಯಗೊಂಡ ಮಹಿಳೆ. ‌ ಬಿಸಿರೋಡಿನಿಂದ ಬಸ್ ನಲ್ಲಿ ಬಂದು ವಾಮದಪದವಿನಲ್ಲಿ ಇಳಿದು…

ಬಳ್ಪ ನಾಪತ್ತೆಯಾಗಿದ್ದ ಯುವಕ ಶವವಾಗಿ ಹೊಳೆಯಲ್ಲಿ ಪತ್ತೆ.
ರಾಜ್ಯ

ಬಳ್ಪ ನಾಪತ್ತೆಯಾಗಿದ್ದ ಯುವಕ ಶವವಾಗಿ ಹೊಳೆಯಲ್ಲಿ ಪತ್ತೆ.

ಕಡಬ: ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡದ ಕಡಬದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬಳ್ಪದ ಈ ಯುವಕನ ಮೃತ ದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33 ವ)ಎಂಬ ಯುವಕ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು.ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು…

35ನೇ ವರುಷಕ್ಕೆ ಪಾದಾರ್ಪಣೆಗೈದ  ಸುಳ್ಯದ  ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ.
ರಾಜ್ಯ

35ನೇ ವರುಷಕ್ಕೆ ಪಾದಾರ್ಪಣೆಗೈದ  ಸುಳ್ಯದ  ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ.

ಶಿಕ್ಷಣವು ಎಲ್ಲಾ ವರ್ಗದವರಿಗೂ ಲಭಿಸಬೇಕೆಂಬುದು ಸುಳ್ಯದ ಅಮರ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡ ಅವರ ಕನಸು. ಈ ಪ್ರದೇಶದಲ್ಲಿ ಕಿಂಡರ್ ಗಾರ್ಟನ್ ನಿಂದ ವೈದ್ಯಕೀಯ ಶಿಕ್ಷಣದವರೆಗಿನ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಶಿಕ್ಷಣ ಬ್ರಹ್ಮ ಎನಿಸಿರುವ ಗೌರವಾನ್ವಿತ ಶ್ರೀ ಕುರುಂಜಿ ವೆಂಕಟ್ರಮಣ ಗೌಡರು 08-08-1990ರಲ್ಲಿ ಕಾನೂನು ಮಹಾವಿದ್ಯಾಲಯವನ್ನು ಸ್ಥಾಪಿಸಿ…

ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್‌.
ರಾಜ್ಯ

ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್‌.

ನವದೆಹಲಿ, ಆಗಸ್ಟ್ 08: ಪ್ಯಾರಿಸ್ ಒಲಿಂಪಿಕ್ಸ್‌ನ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ‘ಎಕ್ಸ್‌’ನಲ್ಲಿ ನಿವೃತ್ತಿ ಘೋಷಿಸಿ ಫೋಸ್ಟ್ ಮಾಡಿರುವ ಅವರು, ‘ಕುಸ್ತಿ ನನ್ನ ವಿರುದ್ಧ ಗೆದ್ದಿದೆ, ನಾನು ಸೋತಿದ್ದೇನೆ. ನನ್ನನ್ನು ಕ್ಷಮಿಸಿ. ನಿಮ್ಮ ಕನಸು ಮತ್ತು ನನ್ನ ಧೈರ್ಯ ನುಚ್ಚುನೂರಾಗಿದೆ. ಈಗ…

ಮಂಗಳೂರು: ಬಾಲಕಿಯ ಹತ್ಯೆ ಪ್ರಕರಣ : ಆರೋಪಿಯ ಬಂಧನ..! 
ರಾಜ್ಯ

ಮಂಗಳೂರು: ಬಾಲಕಿಯ ಹತ್ಯೆ ಪ್ರಕರಣ : ಆರೋಪಿಯ ಬಂಧನ..! 

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪಣಂಬೂರು ಜೋಕಟ್ಟೆಯಲ್ಲಿ ಮಂಗಳವಾರ  ನಡೆದಿದ್ದ ಬೆಳಗಾವಿ ಮೂಲದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು,ಪ್ರಕರಣ ಹೊಸ ತಿರುವು ಪಡೆದಿದೆ. ಬೆಳಗಾವಿ ಜಿಲ್ಲೆಯ ಪ್ರಸ್ತುತ ಜೋಕಟ್ಟೆಯಲ್ಲಿ ವಾಸವಿದ್ದ ಫಕೀರಪ್ಪ ಬಂಧಿತ ಆರೋಪಿಯಾಗಿದ್ದು ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಳಿಕ ಆಕೆಯನ್ನು ಕತ್ತು ಹಿಸುಕಿ…

ಕೆವಿಜಿ ಪಾಲಿಟೆಕ್ನಿಕ್ :  ಡಾ. ಕುರುಂಜಿ ವೆಂಕಟ್ರಮಣ ಗೌಡರ 11ನೇಯ ಪುಣ್ಯ ಸ್ಮರಣೆ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ಡಾ. ಕುರುಂಜಿ ವೆಂಕಟ್ರಮಣ ಗೌಡರ 11ನೇಯ ಪುಣ್ಯ ಸ್ಮರಣೆ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ ಆಧುನಿಕ ಸುಳ್ಳದ ನಿರ್ಮಾತೃ , ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರಂಜಿ ವೆಂಕಟ್ರಮಣಗೌಡರ 11ನೇ ಪುಣ್ಯತಿಥಿ ಆಚರಣೆ ನಡೆಯಿತು. ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದರು ಕಾಲೇಜಿನ ಪ್ರಾಂಶುಪಾಲ…

ಮಂಗಳೂರು ಜೋಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ..!
ರಾಜ್ಯ

ಮಂಗಳೂರು ಜೋಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ..!

ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ನ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ ನಡೆದಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದು ಅವರ ಮನೆಯಲ್ಲಿ ಕಳೆದ 4 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI