ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ನೂತನ ದಂತ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ- 2024
ಸುಳ್ಯ:04 ಸಪ್ಟೆಂಬರ್ : ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ನೂತನ ಸ್ನಾತಕೋತ್ತರ ದಂತ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ನಡೆಯಿತು.ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್ ಪ್ರಾಸ್ತಾವಿಕ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಡೆಂಟಲ್ ಕಾಲೇಜಿನ ಎಕ್ಸಿಕೂ ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ನೂತನ ದಂತ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ/ ಕಾರ್ಯಕ್ರಮ-2024 ಸುಳ್ಯ,…









