ಲಕ್ಷಾಂತರ ರೂಪಾಯಿ ಮೌಲ್ಯದ ಪಂಪುಸೆಟ್ ಕಳವು ಆರೋಪಿ ಬಂಧನ
ವಿಟ್ಲ : ಕಳವು ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ತಾಲೂಕು ಪೆರಾಬೆ ಕೋಚಕಟ್ಟೆ ನಿವಾಸಿ ಮಹಮ್ಮದ್ ಶಾಕೀರ್ ಬಂಧಿತ ಕಳವು ಆರೋಪಿಯಾಗಿದ್ದಾನೆ. ಜು.21-22 ರ ಮಧ್ಯದ ಅವಧಿಯಲ್ಲಿ ಬಂಟ್ವಾಳ ತಾಲೂಕು ಪುಣಚ ಗ್ರಾಮದ ಗುರ್ಮೆ ಎಂಬಲ್ಲಿರುವ ಗಣೇಶ್ ಗೌಡ ಎಂಬವರ ಮನೆಯ ಬಳಿಯಿರುವ ಕಟ್ಟಡದಲ್ಲಿ…










