ಉಡುಪಿ ವೈದ್ಯರೊಬ್ಬರಿಗೆ ಮುಂಬೈ ಕಸ್ಟಮ್ ಹೆಸರಿನಲ್ಲಿ ಬರೋಬ್ಬರಿ 1.33 ಕೋಟಿ ರೂ. ವಂಚನೆ! ದೂರು ದಾಖಲು
ಉಡುಪಿ: ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ವೈದ್ಯರಾಗಿರುವ ಡಾ.ಅರುಣ್ ಕುಮಾರ್ (53) ಹಣ ಕಳೆದುಕೊಂಡ ವ್ಯಕ್ತಿ. ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು.29ರಂದು ಡಾ. ಅರುಣ್ ಅವರಿಗೆ ಅಪರಿಚಿತರು ಕಸ್ಟಮ್ಸ್‌ನಿಂದ…










