ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕರ್ನಾಟಕದ ಆಲ್‌ರೌಂಡರ್ ಕೆ. ಗೌತಮ್
ಕ್ರೀಡೆ ರಾಜ್ಯ ರಾಷ್ಟ್ರೀಯ

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕರ್ನಾಟಕದ ಆಲ್‌ರೌಂಡರ್ ಕೆ. ಗೌತಮ್

ಬೆಂಗಳೂರು: ಕರ್ನಾಟಕ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ಮತ್ತು ಟೀಮ್ ಇಂಡಿಯಾ ಪರ ಒಂದು ಏಕದಿನ ಪಂದ್ಯವಾಡಿದ್ದ ಕೃಷ್ಣಪ್ಪ ಗೌತಮ್ ಅವರು ಸೋಮವಾರ (ಡಿಸೆಂಬರ್ 22) ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಕಳೆದ ದಶಕದಲ್ಲಿ ಕರ್ನಾಟಕ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೌತಮ್, ತಮ್ಮ ಸ್ಪಿನ್…

ನಾಯಕತ್ವದ ಗೊಂದಲ ರಾಜ್ಯ ಮಟ್ಟದಲ್ಲೇ ಇತ್ಯರ್ಥವಾಗಬೇಕು – ಜಿ. ಪರಮೇಶ್ವರ್
Uncategorized ರಾಜಕೀಯ ರಾಜ್ಯ

ನಾಯಕತ್ವದ ಗೊಂದಲ ರಾಜ್ಯ ಮಟ್ಟದಲ್ಲೇ ಇತ್ಯರ್ಥವಾಗಬೇಕು – ಜಿ. ಪರಮೇಶ್ವರ್

​ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆ ಅಥವಾ ಗೊಂದಲಗಳ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. "ಪಕ್ಷದೊಳಗಿನ ಯಾವುದೇ ಭಿನ್ನಾಭಿಪ್ರಾಯ ಅಥವಾ ನಾಯಕತ್ವದ ಗೊಂದಲಗಳನ್ನು ಸ್ಥಳೀಯವಾಗಿ (ರಾಜ್ಯ ಮಟ್ಟದಲ್ಲಿ) ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರು ಸೂಚಿಸಿದ್ದಾರೆ," ಎಂದು…

ಕರಾವಳಿಯಲ್ಲಿ ಹೊಸ ವರ್ಷಾಚರಣೆಗೆ ಖಾಕಿ ಗೈಡ್‌ಲೈನ್ಸ್: ರಾತ್ರಿ 12:30ಕ್ಕೆ ಪಾರ್ಟಿ ಕ್ಲೋಸ್, ಡ್ರಂಕ್ ಅಂಡ್ ಡ್ರೈವ್ ಮಾಡಿದ್ರೆ ಬೀಳುತ್ತೆ ದಂಡ!
ರಾಜ್ಯ

ಕರಾವಳಿಯಲ್ಲಿ ಹೊಸ ವರ್ಷಾಚರಣೆಗೆ ಖಾಕಿ ಗೈಡ್‌ಲೈನ್ಸ್: ರಾತ್ರಿ 12:30ಕ್ಕೆ ಪಾರ್ಟಿ ಕ್ಲೋಸ್, ಡ್ರಂಕ್ ಅಂಡ್ ಡ್ರೈವ್ ಮಾಡಿದ್ರೆ ಬೀಳುತ್ತೆ ದಂಡ!

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಠಿಣ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊಸ ವರ್ಷದ ಪಾರ್ಟಿಗಳಿಗೆ ಸಮಯದ ಮಿತಿ ನಿಗದಿಪಡಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ…

ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಮೂರನೇ ವಾರ್ಷಿಕ ಸಭೆ
ರಾಜ್ಯ ಶೈಕ್ಷಣಿಕ

ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಮೂರನೇ ವಾರ್ಷಿಕ ಸಭೆ

ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಮೂರನೇ ವಾರ್ಷಿಕ ಸಭೆಯನ್ನು ಬೀರೂರು ನಗರದಲ್ಲಿ ಆಯೋಜಿಸಿದ್ದು, ಸಭೆಯಲ್ಲಿ ಅಧ್ಯಕ್ಷರು, ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಸದಸ್ಯರುಗಳು ಭಾಗವಹಿಸಿದ್ದರು. ಕಾರ್ಯಕ್ರಮ ಉಧ್ಘಾಟಿಸಿದ ಗದಗ ನಗರದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾದ ವಿಶ್ವನಾಥ ಬೇಂದ್ರೆಯವರು ಮಾತನಾಡಿ; ಪಾಲಕರಲ್ಲಿ ಕನ್ನಡ ವ್ಯಾಮೊಹ…

ರಾಜ್ಯಾದ್ಯಂತ ಇಂದು ಬೃಹತ್ ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ರಾಜ್ಯಾದ್ಯಂತ ಇಂದು ಬೃಹತ್ ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

ಬೆಂಗಳೂರು: ಮಕ್ಕಳ ಆರೋಗ್ಯ ರಕ್ಷಣೆ ಮತ್ತು ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ದೃಷ್ಟಿಯಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇಂದು (ಭಾನುವಾರ) ರಾಜ್ಯಾದ್ಯಂತ ಬೃಹತ್ 'ಪಲ್ಸ್ ಪೋಲಿಯೋ ಅಭಿಯಾನ'ವನ್ನು ಹಮ್ಮಿಕೊಂಡಿದೆ. ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ 'ಪೋಲಿಯೋ ಲಸಿಕೆ' ಹಾಕಿಸುವ ಮೂಲಕ ಮಕ್ಕಳ ಭವಿಷ್ಯವನ್ನು ಸುರಕ್ಷಿತವಾಗಿಸಲು…

ಸಚಿವ ಎಚ್.ಕೆ. ಪಾಟೀಲ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಗದಗದಲ್ಲಿ ವ್ಯಕ್ತಿಯ ಬಂಧನ
ಅಪರಾಧ ರಾಜಕೀಯ ರಾಜ್ಯ

ಸಚಿವ ಎಚ್.ಕೆ. ಪಾಟೀಲ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಗದಗದಲ್ಲಿ ವ್ಯಕ್ತಿಯ ಬಂಧನ

ಗದಗ: ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗದಗ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ವೀರಣ್ಣ ಪಿ. ಬೀಳಗಿ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಪೊಲೀಸ್…

ಫೋರ್ಟಿಸ್ ತೆಕ್ಕೆಗೆ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆ: 430 ಕೋಟಿ ರೂ. ಮೊತ್ತದ ಬೃಹತ್ ಡೀಲ್
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಫೋರ್ಟಿಸ್ ತೆಕ್ಕೆಗೆ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆ: 430 ಕೋಟಿ ರೂ. ಮೊತ್ತದ ಬೃಹತ್ ಡೀಲ್

ನವದೆಹಲಿ/ಬೆಂಗಳೂರು: ಸಿಲಿಕಾನ್ ಸಿಟಿಯ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಖ್ಯಾತ 'ಪೀಪಲ್ ಟ್ರೀ' ಆಸ್ಪತ್ರೆಯನ್ನು ಖರೀದಿಸುವುದಾಗಿ ಫೋರ್ಟಿಸ್ ಹೆಲ್ತ್‌ಕೇರ್ ಶನಿವಾರ ಘೋಷಿಸಿದೆ. ಒಟ್ಟು 430 ಕೋಟಿ ರೂಪಾಯಿಗಳ ಈ ವ್ಯವಹಾರವು ವೈದ್ಯಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪೀಪಲ್ ಟ್ರೀ ಆಸ್ಪತ್ರೆಯು ಟಿಎಂಐ ಹೆಲ್ತ್‌ಕೇರ್…

ದ್ವೇಷ ಭಾಷಣ ತಡೆ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಬಾರದು: ಶೋಭಾ ಕರಂದ್ಲಾಜೆ ಆಗ್ರಹ
ರಾಜಕೀಯ ರಾಜ್ಯ

ದ್ವೇಷ ಭಾಷಣ ತಡೆ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಬಾರದು: ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಕರ್ನಾಟಕ ಸರ್ಕಾರ ಉಭಯ ಸದನಗಳಲ್ಲಿ ಅಂಗೀಕರಿಸಿರುವ 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷದ ಅಪರಾಧಗಳ (ತಡೆಗಟ್ಟುವಿಕೆ) ವಿಧೇಯಕ-2025'ಕ್ಕೆ ಅಂಕಿತ ಹಾಕಬಾರದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ. ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ಈ ವಿಧೇಯಕವು…

ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ, ಬಳಿಕ ತಾನೂ ಆತ್ಮಹತ್ಯೆ!
ಅಪರಾಧ ರಾಜ್ಯ

ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ, ಬಳಿಕ ತಾನೂ ಆತ್ಮಹತ್ಯೆ!

ರಾಮನಗರ ಜಿಲ್ಲೆಯ ಹಗಲಹಳ್ಳಿ ಗ್ರಾಮದಲ್ಲಿ ದಾರುಣ ಘಟನೆಯೊಂದು ಸಂಭವಿಸಿದೆ. ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಪತ್ನಿಯನ್ನ ಕೊಲೆ ಮಾಡಿದ ಪತಿ ತಾನೂ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ನವೀನ್ ಕುಮಾರ್ (35) ಮತ್ತು ಪತ್ನಿ ವತ್ಸಲಾ (30) ಎಂದು ಗುರುತಿಸಲಾಗಿದೆ. ಈ…

ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯದ ಬಹುತೇಕ ವಿಡಿಯೋಗಳು ಬಿಜೆಪಿ ಕಾಲದ್ದು: ಗೃಹ ಸಚಿವ ಪರಮೇಶ್ವರ್!
ರಾಜಕೀಯ ರಾಜ್ಯ

ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯದ ಬಹುತೇಕ ವಿಡಿಯೋಗಳು ಬಿಜೆಪಿ ಕಾಲದ್ದು: ಗೃಹ ಸಚಿವ ಪರಮೇಶ್ವರ್!

ಬೆಳಗಾವಿ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಐಷಾರಾಮಿ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಸಾರವಾದ ಬಹುತೇಕ ವಿಡಿಯೋಗಳು ಹಿಂದಿನ ಬಿಜೆಪಿ ಸರ್ಕಾರದ ಅವಧಿಯವು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಗುರುವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. ಗುರುವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI