ಮೈಸೂರು : ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ಮಹಿಳಾ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್, ಫೋಟೋ ವೈರಲ್‌.
ರಾಜ್ಯ

ಮೈಸೂರು : ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ಮಹಿಳಾ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್, ಫೋಟೋ ವೈರಲ್‌.

ಮೈಸೂರು : ತನಗೆ ಮದುವೆಯೇ ಆಗಿಲ್ಲ ಎಂದು ಕಳೆದ ಲೋಕಸಭಾ ಚುನಾವಣೆಯ ನಾಮಪತ್ರದ ಅಫಿಡೆವಿಟ್ ಸಲ್ಲಿಸಿದ್ದರು ಆದ್ರೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಅವರು ಕುಂಕುಮ ಇಟ್ಟು ಬಾರಿ ಚರ್ಚೆಗೆ ಗ್ರಾಸವಾಗಿದ್ದಾರೆ. ಚಾಮರಾಜನಗರ ಕಾಂಗ್ರೆಸ್ ಸಂಸದ ಸುನೀಲ್ ಬೋಸ್…

ಮೂಡಬಿದಿರೆ – ಗ್ಯಾಸ್ ಗೀಸರ್ ವಿಷಾನಿಲ ಸೊರಿಕೆಗೆ ಯುವಕ ಬಲಿ
ರಾಜ್ಯ

ಮೂಡಬಿದಿರೆ – ಗ್ಯಾಸ್ ಗೀಸರ್ ವಿಷಾನಿಲ ಸೊರಿಕೆಗೆ ಯುವಕ ಬಲಿ

ಮೂಡುಬಿದಿರೆ ಜುಲೈ 29: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಮೂಡಬಿದಿರೆಯ ಕೊಟೆಬಾಗಿಲಿನಲ್ಲಿ ನಡೆದಿದೆ. ಮೃತ ಯುವಕನನ್ನು ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ಶಾರಿಕ್ (18) ಎಂದು ಗುರುತಿಸಲಾಗಿದೆ.ಶಾರಿಕ್ ಪಿಯುಸಿ ಮುಗಿಸಿ ಪದವಿಗೆ ಮೂಡಬಿದಿರೆಯ ಕಾಲೇಜೊಂದರಲ್ಲಿ ಪ್ರವೇಶಾತಿ ಪಡೆದಿದ್ದರು. ಮನೆಯಲ್ಲಿ ಸ್ನಾನಕ್ಕೆಂದು ಬಾತರೂಮ್ ಗೆ…

ಕೆತ್ತಿಕಲ್ ಗುಡ್ಡ ಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಭೇಟಿ  :ಎನ್ಎಚ್ಐ ಅಧಿಕಾರಿಗಳ ಮೇಲೆ ಗರಂ 
ರಾಜ್ಯ

ಕೆತ್ತಿಕಲ್ ಗುಡ್ಡ ಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಭೇಟಿ  :ಎನ್ಎಚ್ಐ ಅಧಿಕಾರಿಗಳ ಮೇಲೆ ಗರಂ 

ಮಂಗಳೂರು ಜುಲೈ 28: ರಸ್ತೆ ನಿರ್ಮಾಣದ ವೇಳೆ ಅವೈಜ್ಞಾನಿಕವಾಗಿ ಗುಡ್ಡ ಅಗೆದ ಕಾರಣ ಇದೀಗ ಕುಸಿತದ ಭೀತಿಯಲ್ಲಿರುವ ಕೆತ್ತಿಕಲ್ ಗುಡ್ಡ ಕುಸಿತ ಪ್ರದೇಶಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದರು. ಈ ವೇಳೆ ಸ್ಥಳದ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಸ್ಥಳೀಯರೊಂದಿಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಸ್ಥಳೀಯರು…

ಶಿರೂರು ಗುಡ್ಡಕುಸಿತ ದುರಂತ – ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಿದ ಜಿಲ್ಲಾಡಳಿತ.
ರಾಜ್ಯ

ಶಿರೂರು ಗುಡ್ಡಕುಸಿತ ದುರಂತ – ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಿದ ಜಿಲ್ಲಾಡಳಿತ.

ಕಾರವಾರ ಜುಲೈ 28: ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ಉಂಟಾದ ಗುಡ್ಡಕುಸಿತದಿಂದ ನಾಪತ್ತೆಯಾಗಿರುವವರಿಗಾಗಿ ನಡೆಸುತ್ತಿರುವ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಲು ನಿರ್ಧರಿಸಿದೆ. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಮೂವರು ಇನ್ನು ಸಿಕ್ಕಿಲ್ಲ. ಎಸ್​ಡಿಆರ್​​ಎಫ್, ಎನ್​ಡಿಆರ್​ಎಫ್​, ಡ್ರೋಣ್, ಹೆಲಿಕಾಪ್ಟರ್​, ಮುಳುಗು ತಜ್ಞರು ಸೇರಿ ಹಲವರು…

ಸಂಪಾಜೆಯ ಗೂನಡ್ಕದಲ್ಲಿ ಅದ್ಧೂರಿಯಾಗಿ ನಡೆದ ಕೆಸರುಗದ್ದೆ ಕ್ರೀಡಾಕೂಟ
ರಾಜ್ಯ

ಸಂಪಾಜೆಯ ಗೂನಡ್ಕದಲ್ಲಿ ಅದ್ಧೂರಿಯಾಗಿ ನಡೆದ ಕೆಸರುಗದ್ದೆ ಕ್ರೀಡಾಕೂಟ

    ರೈತ ಮಕ್ಕಳಾದ ನಾವೆಲ್ಲ  ಆಟಿ ತಿಂಗಳಲ್ಲಿ ನಮ್ಮ ದೈನಂದಿನ ಬದುಕಿನ ಆಗುಹೋಗುಗಳನ್ನು ಪರಸ್ಪರ ಹಂಚಿಕೊಳ್ಳಲು ಆಟಿ ಸಂಭ್ರಮ ಅಗತ್ಯತೆ ನಮ್ಮ ಮುಂದಿದೆ, ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೂ ಪಸರಿಸುವ ಜವಬ್ದಾರಿಯಿದೆ ಎಂದು ಡಾ. ಡಿ.ವಿ‌. ಲೀಲಾಧರ್ ಕರೆ ನೀಡಿದ್ದಾರೆ ಅವರು  ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ…

ಸುದ್ದಿಗೋಷ್ಠಿ ವೇಳೆ ಏಕಾಏಕಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮೂಗಿನಿಂದ ಹರಿದ ರಕ್ತ
ರಾಜ್ಯ

ಸುದ್ದಿಗೋಷ್ಠಿ ವೇಳೆ ಏಕಾಏಕಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮೂಗಿನಿಂದ ಹರಿದ ರಕ್ತ

ಬೆಂಗಳೂರು ಜುಲೈ 28: ಪತ್ರಕರ್ತರೊಂದಿಗೆ ಮಾತನಾಡುತ್ತಿರುವ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು ಜಂಟಿಯಾಗಿ…

ಕೆ.ವಿ.ಜಿ. ಪಾಲಿಟೆಕ್ನಿಕ್ : ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಜಿ ಕೆ ಯವರಿಗೆ ಬೀಳ್ಕೊಡುಗೆ
ರಾಜ್ಯ

ಕೆ.ವಿ.ಜಿ. ಪಾಲಿಟೆಕ್ನಿಕ್ : ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಜಿ ಕೆ ಯವರಿಗೆ ಬೀಳ್ಕೊಡುಗೆ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುಧಿರ್ಘ ಸೇವೆ ಸಲ್ಲಿಸಿ ಇದೇ ಜುಲೈ 31 ರಂದು ವಯೋ ನಿವ್ರತ್ತಿ ಹೊಂದಲಿರುವ ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಜಿ.ಕೆಯವರ ಬಿಳ್ಕೊಡುಗೆ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕಮಿಟಿ "ಬಿ"…

ಒಲಿಂಪಿಕ್ಸ್ ಹಾಕಿ : ರೋಚಕ ಪಂದ್ಯದಲ್ಲಿ ಭಾರತ ಜಯಭೇರಿ
ರಾಜ್ಯ

ಒಲಿಂಪಿಕ್ಸ್ ಹಾಕಿ : ರೋಚಕ ಪಂದ್ಯದಲ್ಲಿ ಭಾರತ ಜಯಭೇರಿ

ಪ್ಯಾರಿಸ್ : ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಬಿ ಗುಂಪಿನ ತ ನ್ನ ಮೊದಲ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು ನ್ಯೂಝಿಲ್ಯಾಂಡ್ ತಂಡವನ್ನು 3-2 ಅಂತರದಿಂದ ಮಣಿಸಿತು. ಪಂದ್ಯದ ಆರಂಭದಲ್ಲಿ ನ್ಯೂಝಿಲ್ಯಾಂಡ್ 8ನೇ ನಿಮಿಷದಲ್ಲಿ 1-0 ಮುನ್ನಡೆ ಪಡೆಯಿತು. 24ನೇ ಹಾಗೂ 34ನೇ ನಿಮಿಷದಲ್ಲಿ ಗೋಲು ಗಳಿಸಿದ…

ಬೆಳ್ತಂಗಡಿಯ ಬನಾರಿಯಲ್ಲಿ ಮರ ಬಿದ್ದು  ರಸ್ತೆ ಬಂದ್ :ಗ್ರಾಮಸ್ಥರಿಂದ ತೆರವು ಕಾರ್ಯಾಚರಣೆ.
ರಾಜ್ಯ

ಬೆಳ್ತಂಗಡಿಯ ಬನಾರಿಯಲ್ಲಿ ಮರ ಬಿದ್ದು  ರಸ್ತೆ ಬಂದ್ :ಗ್ರಾಮಸ್ಥರಿಂದ ತೆರವು ಕಾರ್ಯಾಚರಣೆ.

ಬೆಳ್ತಂಗಡಿ ತಾಲ್ಲೂಕಿನ ಉರುವಾಲು ಗ್ರಾಮದ ಬನಾರಿ ಎಂಬಲ್ಲಿ  ಬೆಳಗಿನ ಜಾವ ಮರ ಬಿದ್ದು ಆ ಭಾಗದ ಜನರಿ ಗೆ ಪೇಟೆಯನ್ನು ಸಂಪರ್ಕಿಸಲುಇದ್ದ ರಸ್ತೆ ಬಂದ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ಎದುರಾಗಿತ್ತು.  ಇದನ್ನು ಕಂಡ ವಿದ್ಯಾರ್ಥಿ ಧನುಶ್ (ಯುಟ್ಯೂಬರ್)ಊರಿನ ಗ್ರಾಮಸ್ಥರನ್ನು ಸಂಪರ್ಕಿಸಿ ಊರಿನ ಜನರು ಬಂದು ಎಲ್ಲರೂ ಒಟ್ಟಿಗೆ…

ಶಿರೂರು ಗುಡ್ಡ ಕುಸಿತದಲ್ಲಿ ಲಾರಿ ಚಾಲಕ ಅರ್ಜುನ್  ಮತ್ತು ಲಾರಿ 20 ಅಡಿ ಆಳದಲ್ಲಿ ಸಿಲುಕಿರುವ ಶಂಕೆ : ಕರಾವಳಿ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಶಿರೂರಿಗೆ .
ರಾಜ್ಯ

ಶಿರೂರು ಗುಡ್ಡ ಕುಸಿತದಲ್ಲಿ ಲಾರಿ ಚಾಲಕ ಅರ್ಜುನ್  ಮತ್ತು ಲಾರಿ 20 ಅಡಿ ಆಳದಲ್ಲಿ ಸಿಲುಕಿರುವ ಶಂಕೆ : ಕರಾವಳಿ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಶಿರೂರಿಗೆ .

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮತ್ತು ಲಾರಿ ನದಿಯ ಸುಮಾರು 20 ಅಡಿ ಆಳದಲ್ಲಿ ಸಿಲುಕಿರುವ ಮಾಹಿತಿ ದೊರೆತ ಬೆನ್ನಲ್ಲೇ ಕರಾವಳಿಯ ಮುಗುಳು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಶಿರೂರಿಗೆ ಇಂದು ಆಗಮಿಸುತ್ತಿದೆ ಎಂದು ತಿಳಿದು ಬಂದಿದೆ. ಶಿರೂರು ಗುಡ್ಡ ಕುಸಿತ ಪ್ರಕರಣ ನಡೆದು12…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI