ಭಾರಿ ಮಳೆ – ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ :ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು :ಹಲವು ಕಡೆಗಳಲ್ಲಿ ತೋಟಗಳು ಜಲಾವೃತ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ. ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್ ಅಪಾಯದ ಮಟ್ಟವಾಗಿದ್ದು, ಇಲ್ಲಿ ನೀರು 28.7 ಮೀಟರ್‌ವರೆಗೆ ತಲುಪಿದೆ. ಶಂಭೂರು ಎಎಂಆರ್ ಅಣೆಕಟ್ಟೆ ಬಳಿ ನದಿ ನೀರು…









