ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ :
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರ ಡಾ. ಉಜ್ವಲ್ ಯು.ಜೆ.,ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಪ್ರಗತಿ ಕಾಣಬೇಕಾದರೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರದ ಬಗ್ಗೆ ಅಭಿಮಾನವನ್ನು ಮೂಡಿಸಬೇಕು ಎಂದು…










