ಭಾರೀ ಮಳೆ ಹಿನ್ನೆಲೆ: ಇಂದು ಶಾಲಾ ದ ಕ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯ

ಭಾರೀ ಮಳೆ ಹಿನ್ನೆಲೆ: ಇಂದು ಶಾಲಾ ದ ಕ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 15 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ…

ಮಂಗಳೂರು – ಡೆಂಗ್ಯೂಗೆ ಪುತ್ತೂರಿನ ವ್ಯಕ್ತಿ ಬಲಿ
ರಾಜ್ಯ

ಮಂಗಳೂರು – ಡೆಂಗ್ಯೂಗೆ ಪುತ್ತೂರಿನ ವ್ಯಕ್ತಿ ಬಲಿ

ಮಂಗಳೂರು ಜುಲೈ 13: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಪುತ್ತೂರಿನ ಕಬಕದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ಮೃತರನ್ನು ಪುತ್ತೂರು ತಾಲೂಕಿನ ಪಡ್ನೂರಿನ ಯತೀಶ್(50) ಎಂದು ಗುರುತಿಸಲಾಗಿದೆ. ಮೂಲತಃ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿ ಯತೀಶ್ ಅವರಿಗೆ ಜುಲೈ10 ರಂದು ಜ್ವರ ಕಾಣಿಸಿಕೊಂಡಿದ್ದು.…

ದುಬೈನಲ್ಲಿ ಕೆಲಸ ಎಂದು ಮನೆಯವರು ಊರವರನ್ನು ನಂಬಿಸಿದ್ದ ಇವರು ಮಾಡುತ್ತಿದ್ದದ್ದು ಮಂಗಳೂರಿನಲ್ಲಿ ಕಳ್ಳತನದ ದಂಧೆ :ನಟೋರಿಯಸ್ ಕಳ್ಳರ ಬಂಧನ..! 
ರಾಜ್ಯ

ದುಬೈನಲ್ಲಿ ಕೆಲಸ ಎಂದು ಮನೆಯವರು ಊರವರನ್ನು ನಂಬಿಸಿದ್ದ ಇವರು ಮಾಡುತ್ತಿದ್ದದ್ದು ಮಂಗಳೂರಿನಲ್ಲಿ ಕಳ್ಳತನದ ದಂಧೆ :ನಟೋರಿಯಸ್ ಕಳ್ಳರ ಬಂಧನ..! 

  ಮಂಗಳೂರು : ದುಬೈನಲ್ಲಿ ಕೆಲಸ ಅಂತ ಸುಳ್ಳು ಹೇಳಿ ಮಂಗಳೂರಿನಲ್ಲಿ ಕಳ್ಳತನದ ದಂಧೆಯಲ್ಲಿ ತೊಡಗಿ ಹಣ ಮಾಡುತ್ತಿದ್ದ ಕಳ್ಳರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಕೊಣಾಜೆಯಲ್ಲಿ ಇತ್ತೀಚೆಗೆ ನಡೆದಿದ್ದ ಕೆಲವಾರು ಕಳ್ಳತನದ ಪ್ರಕರಣಗಳನ್ನು ಭೇದಿಸಿರುವ ಕೊಣಾಜೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಅದರಲ್ಲಿ ಒಬ್ಬ ಆರೋಪಿ ಅರ್ಫಾಜ್, ಕೆಲಸಕ್ಕಾಗಿ…

ದ.ಕ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಸುಳ್ಯದ ಅರಂತೋಡಿನಲ್ಲಿ ರಿಕ್ಷಾ ಚಾಲಕರಿಂದ ಮತ್ತು ಗೂನಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ
ರಾಜ್ಯ

ದ.ಕ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಸುಳ್ಯದ ಅರಂತೋಡಿನಲ್ಲಿ ರಿಕ್ಷಾ ಚಾಲಕರಿಂದ ಮತ್ತು ಗೂನಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಪಕ್ಷ,ಜಾತಿ ಬೇದ ಮೆರೆತು ಸಾಮಾಜಿಕ ಜಾಲತಾಣದಲ್ಲಿ ಆರಂಭಗೊಂಡ ಅಭಿಯಾನವೂ ಇದೀಗ ಬೃಹತ್ ಬೀದಿ ಹೋರಾಟವಾಗಿ ಪರಿವರ್ತನೆಯಾಗುವ ಮುನ್ಸೂಚನೆ ಕಾಣುತ್ತಿದ್ದು.ಇದರ ಭಾಗವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಯುವಕರು ವಿಧ್ಯಾರ್ಥಿಗಳು ಹಿರಿಯರು,ರಿಕ್ಷಾ ಚಾಲಕರು ಅಲ್ಲಲ್ಲಿ ಬಿತ್ತಿಪ್ರದರ್ಶನ ನಡೆಸುತ್ತಿದ್ದು ಹಾಗೂ…

ನೆಲ್ಯಾಡಿಯಲ್ಲಿ ಬೈಕ್-ಪಿಕಪ್ ಡಿಕ್ಕಿ : ಬೈಕ್ ಸವಾರ ಮೃತ್ಯು
ರಾಜ್ಯ

ನೆಲ್ಯಾಡಿಯಲ್ಲಿ ಬೈಕ್-ಪಿಕಪ್ ಡಿಕ್ಕಿ : ಬೈಕ್ ಸವಾರ ಮೃತ್ಯು

ನೆಲ್ಯಾಡಿ : ಬೈಕ್ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯ ಕೊಣಾಲು ಸಮೀಪ ಇಂದು ನಡೆದಿದೆ. ಮಂಗಳೂರು ಕೋಡಿಕ್ಕಲ್ ನಿವಾಸಿ, ಬೈಕ್ ಸವಾರ ಪ್ರಣಮ್ ಕೋಟ್ಯಾನ್ ಮೃತಪಟ್ಟ ಬೈಕ್ ಸವಾರ. ಅಪಘಾತದಲ್ಲಿ ಗಂಭೀರ ಗಾಯಗೊಂಡ…

ಜುಲೈ 19 ರಂದು ” ಹಿರಣ್ಯ”  ಕನ್ನಡ ಸಿನಿಮಾ ರಾಜ್ಯಾಧ್ಯಂತ ತೆರೆಗೆ :ಸುಳ್ಯ ಮೂಲದ ಹೈಕೋರ್ಟ್ ವಕೀಲ ವಿಘ್ನೇಶ್ ನಿರ್ಮಾಣದ ಪ್ರಥಮ ಚಿತ್ರ” ಹಿರಣ್ಯ”
ರಾಜ್ಯ

ಜುಲೈ 19 ರಂದು ” ಹಿರಣ್ಯ”  ಕನ್ನಡ ಸಿನಿಮಾ ರಾಜ್ಯಾಧ್ಯಂತ ತೆರೆಗೆ :ಸುಳ್ಯ ಮೂಲದ ಹೈಕೋರ್ಟ್ ವಕೀಲ ವಿಘ್ನೇಶ್ ನಿರ್ಮಾಣದ ಪ್ರಥಮ ಚಿತ್ರ” ಹಿರಣ್ಯ”

ಕರಾವಳಿ ನೆಲ ಪ್ರತಿಭೆಗಳ ತವರು,ವಿಶ್ವದ  ಯಾವುದೇ ಕ್ಷೇತ್ರದಲ್ಲಿ ಕರಾವಳಿಯವರು ಕೈಯಾಡಿಸದೆ ಇರಲಾರದು, ಅದರಲ್ಲೂ ಸಿನಿಮಾ ಕ್ಷೇತ್ರದಲ್ಲಂತು,   ಸ್ಯಾಂಡಲ್ ವುಡ್  ಮಾತ್ರವಲ್ಲದ್ದೆ ಟಾಲಿವುಡ್, ಹಾಲಿವುಡ್, ಬಾಲಿವುಡ್ ಸಿನಿಮಾ ರಂಗದಲ್ಲಿ ಸಲೀಸಾಗಿ ಮಿಂಚುವುದು ಕರಾವಳಿಗರೆ ಇದೀಗ ಸಿನಿಮಾ ನಿರ್ಮಾಣ ಜವಾಬ್ಧಾರಿ ಹೊತ್ತುಕೊಳ್ಳುವುದರ ಮೂಲಕ ಸುಳ್ಯ ಮೂಲದ ಪ್ರತಿಭೆಯೊಂದು ಸ್ಯಾಂಡಲ್ ವುಡ್ಡಿನಲ್ಲಿ…

ಸುಬ್ರಮಣ್ಯ ಪೊಲೀಸರಿಂದ  ಬ್ಯಾಟರಿ ಕಳ್ಳರ ಬಂಧನ
ರಾಜ್ಯ

ಸುಬ್ರಮಣ್ಯ ಪೊಲೀಸರಿಂದ  ಬ್ಯಾಟರಿ ಕಳ್ಳರ ಬಂಧನ

ಸುಬ್ರಮಣ್ಯ ಮೆಸ್ಕಾಂ ಶಾಖೆಯಲ್ಲಿ ದಿ :01/03/2024 ರಂದು 8ಬ್ಯಾಟರಿ ಕಳ್ಳತನವಾಗಿದ್ದು Cr No-14/2024 ಪ್ರಕರಣ ದಾಖಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ  ಆರೋಪಿ ವೆಂಕಟೇಶ್ ಎಂಬತನನ್ನು ಬಂದಿಸಿ ಆತನಿಂದ ಹಣ ಹಾಗೂ ಬ್ಯಾಟರಿ ವಶಪಡಿಸಿಕೊಳ್ಳಲಾಗಿತ್ತು, ಇನ್ನೊಬ್ಬ ಆರೋಪಿಯಾದ ಮುತ್ತು @ಮಣಿ ಎಂಬತನನ್ನು ಮಂಗಳೂರಿನಲ್ಲಿ ಅರೆಸ್ಟ್ ಮಾಡಿ ಆತನಿಂದ ಕೃತ್ಯಕ್ಕೆ ಬಳಕೆಯಾದ…

ಗುರುಡ ಗ್ಯಾಂಗ್ ನ ಸದಸ್ಯರಿಗೆ ಹಣಕಾಸಿನ ನೆರವು ನೀಡಿದ ಉಪ್ಪಿನಂಗಡಿಯ ಯುವತಿ ಶಫಿರಾ ಅರೆಸ್ಟ್
ರಾಜ್ಯ

ಗುರುಡ ಗ್ಯಾಂಗ್ ನ ಸದಸ್ಯರಿಗೆ ಹಣಕಾಸಿನ ನೆರವು ನೀಡಿದ ಉಪ್ಪಿನಂಗಡಿಯ ಯುವತಿ ಶಫಿರಾ ಅರೆಸ್ಟ್

ಉಡುಪಿ ಜುಲೈ 12: ಮಣಿಪಾಲದಲ್ಲಿ ಗ್ಯಾಂಗ್ ವಾರ್ ನಡಸಿ ಅರೆಸ್ಟ್ ಅಗಿರುವ ಕಾಪುವಿನ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಉಪ್ಪಿನಂಗಡಿ ಮೂಲದ ಶಫೀರಾ (21) ಎಂದು ಗುರುತಿಸಲಾಗಿದೆ. ಬಂಧಿತೆಯು ಗರುಡ…

ಪೆರಾಜೆ: ಅಕ್ರಮ ಗೋ ಸಾಗಾಟ – ಪಿಕಪ್ ವಶ : ಒರ್ವ ವಶ: ಇಬ್ಬರು ಪರಾರಿ
ರಾಜ್ಯ

ಪೆರಾಜೆ: ಅಕ್ರಮ ಗೋ ಸಾಗಾಟ – ಪಿಕಪ್ ವಶ : ಒರ್ವ ವಶ: ಇಬ್ಬರು ಪರಾರಿ

ಪೆರಾಜೆ:- ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ತುಂಬಿಸಿ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಗೋವುಗಳನ್ನು ರಕ್ಷಿಸಿದ ಘಟನೆ ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ. ಕುಂಬಳಚೇರಿ-ಕುಂದಲ್ಪಾಡಿ-ಕೂರ್ನಡ್ಕ ರಸ್ತೆಯ ಮೂಲಕ ಕೇರಳಕ್ಕೆ (ಕೆ.ಎ.12 ಬಿ 8020) ಪಿಕಪ್ ವಾಹನವೊಂದರಲ್ಲಿ…

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ
ರಾಜ್ಯ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಬೆಂಗಳೂರು :  ಖ್ಯಾತ ಕನ್ನಡದ ನಿರೂಪಕಿ ಅಪರ್ಣಾ ಇನ್ನಿಲ್ಲ. ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿರೋ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ(58) ಇನ್ನಿಲ್ಲ ಎಂಬ ಸುದ್ದಿ ಕೇಳಿ ಬಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಶ್ವಾಸಕೋಶದ  ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರಿಗೆ ಚಿಕಿತ್ಸೆ ಫಲಿಸದೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI