ಮಂಗಳೂರಿನಲ್ಲಿ ಮತ್ತೆ ಮನೆ ದರೋಡೆ : ವೃದ್ಧರಿಗೆ ಹಲ್ಲೆ ಮಾಡಿ ಕೋಣೆಯಲ್ಲಿ ಕೂಡಿಹಾಕಿ ಮನೆ ಮಾಲಿಕನ ಕಾರಿನೊಂದಿಗೆ ಪರಾರಿಯಾದ ಕಳ್ಳರು
ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಬಳಿ ಇಂದು(ಜು.9) ಬೆಳಗ್ಗಿನ ಜಾವ ಈ ದರೋಡೆ ನಡೆದಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸುಮಾರು 3.30ರ ಸುಮಾರಿಗೆ ಈ ದರೋಡೆ…









