ಚಾರ್ಮಾಡಿ ಘಾಟ್ ಮತ್ತೆ ಗುಡ್ಡ ಕುಸಿತ, ರಸ್ತೆ ಸಂಚಾರ ಬಂದ್!
ಚಾರ್ಮಾಡಿ ಘಾಟ್ನಲ್ಲಿ ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ.ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ…










