ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ :
ರಾಜ್ಯ

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 27 ಗುರುವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ : ನಾಲ್ವರು ಜೀಪು ಚಾಲಕರ ಬಂಧನ .
ರಾಜ್ಯ

ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ : ನಾಲ್ವರು ಜೀಪು ಚಾಲಕರ ಬಂಧನ .

ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಯ ಮಧ್ಯದಲ್ಲಿರುವ ಪ್ರಸಿದ್ದ ಪ್ರವಾಸಿ ತಾಣ ಬಿಸಿಲೆ ಘಾಟಿಯ ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಸ್ಥಳೀಯ ಜೀಪು ಚಾಲಕರ ಬಂಧನವಾಗಿದೆ. ಇತ್ತೀಚೆಗೆ ಪಟ್ಲಬೆಟ್ಟಕ್ಕೆ ತೆರಳಿದ ಮಂಗಳೂರಿನ ಬೈಕರ್ಸ್ ಮೇಲೆ ಸ್ಥಳೀಯ ಜೀಪು ಚಾಲಕರು ಹಲ್ಲೆ ಮಾಡಿದ್ದರು. ಇದೀಗ ನಾಲ್ವರು…

ಅರಂತೋಡು ಎಲ್ಪಕಜೆ ಬಳಿ ಮರ ಬಿದ್ದು ರಸ್ತೆ ಕಡೆ ಎರಡು ಗಂಟೆ ಸಂಚಾರ ವ್ಯರ್ಥ
ರಾಜ್ಯ

ಅರಂತೋಡು ಎಲ್ಪಕಜೆ ಬಳಿ ಮರ ಬಿದ್ದು ರಸ್ತೆ ಕಡೆ ಎರಡು ಗಂಟೆ ಸಂಚಾರ ವ್ಯರ್ಥ

ಅರಂತೋಡು ಗ್ರಾಮದ ಎಲ್ಪಕಜೆ ಎಂಬಲ್ಲಿ 6ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ ಸುಮಾರು 2 ಗಂಟೆ ತನಕ ಸಂಚಾರಕ್ಕೆ ಅಡೆಚಣೆಯಾದ ಘಟನೆ ಅರಂತೋಡಿನಿಂದ ವರದಿಯಾಗಿದೆ. ಸುಮಾರು ಮೂರು ಗಂಟೆ ಹೊತ್ತಿಗೆ ಬಿದ್ದ ಮರವು ಸಮೀಪವಿರುವ ಜನಾರ್ಧನ ಮನೆಯವರು ಮರ ಬೀಳುವ ಶಬ್ದದಿಂದ ಎಚ್ಚರಗೊಂಡರು .ವಿನಯ್ ಅವರು ಅರಂತೋಡಿನ ತಾಜುದ್ದೀನ್…

ಕಾಸರಗೋಡು – ತೊಳೆಯುತ್ತಿದ್ದ ವೇಳೆ ಪಲ್ಟಿಯಾದ ಹಿಟಾಚಿ – ಯುವಕ ಸಾವು
ರಾಜ್ಯ

ಕಾಸರಗೋಡು – ತೊಳೆಯುತ್ತಿದ್ದ ವೇಳೆ ಪಲ್ಟಿಯಾದ ಹಿಟಾಚಿ – ಯುವಕ ಸಾವು

ಕಾಸರಗೋಡು : ಮನೆಯ ಅಂಗಳದಲ್ಲಿ ಹಿಟಾಚಿ ತೊಳೆಯುವ ವೇಳೆ ಪಲ್ಟಿಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ಮಹಿಳಾ ಕಾಂಗ್ರೇಸ್ ನ ಜಿಲ್ಲಾಧ್ಯಕ್ಷೆ ಮಿನಿ ಚಂದ್ರನ್ ಅವರ ಪುತ್ರ ಪ್ರೀತಂ ಲಾಲ್ ಚಂದ್ ಎಂದು ಗುರುತಿಸಲಾಗಿದೆ. ಅವರಿಗೆ 23 ವರ್ಷ. ಮಂಗಳವಾರ ಬೆಳಗ್ಗೆ ಪ್ರೀತಂ…

ಉಳ್ಳಾಲ :ಕಂಪೌಂಡ್ ಕುಸಿದು ಮನೆ ಮೇಲೆ ಬಿದ್ದು ಮಕ್ಕಳು ಸಹಿತ ನಾಲ್ವರು ಬಲಿ
ರಾಜ್ಯ

ಉಳ್ಳಾಲ :ಕಂಪೌಂಡ್ ಕುಸಿದು ಮನೆ ಮೇಲೆ ಬಿದ್ದು ಮಕ್ಕಳು ಸಹಿತ ನಾಲ್ವರು ಬಲಿ

. ಉಳ್ಳಾಲ: ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮನೆಯೊಳಗೆ ವಾಸ್ತವ್ಯ ವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ…

ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ
ರಾಜ್ಯ

ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ತಾಪತ್ರ “ವಿದ್ಯಾಚೇತನ”ದ ಅನಾವರಣ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ವಾರ್ತಾಪತ್ರವನ್ನು ಅನಾವರಣಗೊಳಿಸಿ ಮಾತನಾಡಿ, ಕಾಲೇಜಿನಲ್ಲಿ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳ ದಾಖಲೆಯ ದೃಷ್ಟಿಯಲ್ಲಿ ವಾರ್ತಾಪತ್ರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿ ಇದು ಹೊರಬರಲು ಶ್ರಮಿಸಿದ ಸಂಪಾದಕ ಮಂಡಳಿಯನ್ನು…

ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಸಮ್ಮತಿ : ಅಂಗನವಾಡಿಗಳಲ್ಲೆ ಎಲ್ ಕೆಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿ ಸಹಮತ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 
ರಾಜ್ಯ

ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಸಮ್ಮತಿ : ಅಂಗನವಾಡಿಗಳಲ್ಲೆ ಎಲ್ ಕೆಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿ ಸಹಮತ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ…

ಸುಳ್ಯ ಬಸ್ಮಡ್ಕದಲ್ಲಿ ಪಯಸ್ವಿನಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಶಂಕೆ .
ರಾಜ್ಯ

ಸುಳ್ಯ ಬಸ್ಮಡ್ಕದಲ್ಲಿ ಪಯಸ್ವಿನಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಶಂಕೆ .

ಸುಳ್ಯದ ಪಯಸ್ವಿನಿ ನದಿಯಲ್ಲಿ ನಿನ್ನೆ ಯುವಕನೋರ್ವ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತ ವಾಗಿದ್ದು, ನಾಪತ್ತೆಯಾದ ಯುವಕನನ್ನು ಕುರುಂಜಿ ಗುಡ್ಡೆ ಕುಮಾರ ಎಂದು ಗುರುತಿಸಿದ್ದು ಸ್ಥಳಕ್ಕೆ ಅಗ್ನಿ ಶಾಮಕ ದಳ ಮತ್ತು ಮುಳುಗು ತಜ್ಞರು ಆಗಮಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಲಿದೆ

ಕುಶಾಲನಗರ ಪಟ್ಟಣದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ – ಆರೋಪಿ ಬಂಧನ
ರಾಜ್ಯ

ಕುಶಾಲನಗರ ಪಟ್ಟಣದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ – ಆರೋಪಿ ಬಂಧನ

ಮಡಿಕೇರಿ: ಹಾಸನದಲ್ಲಿ ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬ ಗುಂಡಿಕ್ಕಿ ಓರ್ವನನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಯ ನೆನಪು ಮಾಸುವ ಮುನ್ನವೇ ಇದೀಗ ಕೊಡಗು ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್​ ಎಂಬುವರ ಮೇಲೆ 8 ಸುತ್ತು ಗುಂಡಿ…

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ :  ಹಲವರಿಗೆ ಗಾಯ .
ರಾಜ್ಯ

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ :  ಹಲವರಿಗೆ ಗಾಯ .

ಉಪ್ಪಿನಂಗಡಿ : ಸರಣಿ ಅಪಘಾತ ನಡೆದ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ನಡೆದಿದೆ. ಟ್ಯಾಂಕರ್ ಲಾರಿಯೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿ ದೂಡಿಕೊಂಡು ಬಂದ ಹಿನ್ನೆಲೆ ಸ್ವಿಫ್ಟ್ ಕಾರು ಹಿಂಬದಿಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿಯಾಗಿ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಆಲ್ಟೋ ಕಾರಿನಲ್ಲಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI