ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ.
ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಏರಿಸಿರುವುದನ್ನು ವಿರೋಧಿಸಿ ಪ್ರತಿಭಟನಾ ಸಭೆ ನಡೆಯಿತು ಪ್ರತಿಭಟನೆಯಲ್ಲಿ ಭಾಗವಹಿಸಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ ರಾಜ್ಯದ ಸರಕಾರ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ ಮಾಡುವುದರ ಮೂಲಕ ಜನ…










