ಕಲ್ಲಡ್ಕ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ :ಸಂಚಾರದಲ್ಲಿ ತೊಡಕು:ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಶೀಲನೆ
ಬಂಟ್ವಾಳ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇಂದು ಬೆಳಿಗ್ಗೆ ಕಲ್ಲಡ್ಕ ಕ್ಕೆ ಭೇಟಿ ನೀಡಿ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು,ಗುತ್ತಿಗೆದಾರರಿಗೆ ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ಕಲ್ಲಡ್ಕ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ ಮಾಡುವ ಕಾಮಗಾರಿ ಭರದಿಂದ ಸಾಗುತ್ತಿದೆಯಾದರೂ ವಾಹನ ಸಂಚಾರಕ್ಕೆ ಅನುಕೂಲವಾದ ಸರ್ವೀಸ್ ರಸ್ತೆ ನಿರ್ಮಿಸದೆ…









