ಕೆವಿಜಿ ಪಾಲಿಟೆಕ್ನಿಕ್: ವಿದ್ಯಾರ್ಥಿ ಪ್ರವೇಶ (ಇಂಡಕ್ಷನ್) ಕಾರ್ಯಕ್ರಮ
ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ 2024- 25 ನೇ ಸಾಲಿನ ಡಿಪ್ಲೋಮ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಬದಲಾಗುತ್ತಿರುವ ತಾಂತ್ರಿಕ ಯುಗದಲ್ಲಿ ನಾವೂ ಅದಕ್ಕೆ ತೆರೆದುಕೊಳ್ಳಬೇಕು ಎಂದರಲ್ಲದೇ ನೂತನ ಶಿಕ್ಷಣ…










