ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು, ಜುಲೈ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜು.6 ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಇರುವ ಹಿನ್ನಲೆಯಲ್ಲಿ ಭಾರೀ ಮಳೆಯಾಗೋ ಸಾಧ್ಯತೆ ಇದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜಿಗಳಿಗೆ , ಅಂಗನವಾಡಿಯಿಂದ…










