ಬೆಳ್ತಂಗಡಿ, ಬಂಟ್ವಾಳದಲ್ಲಿ ಭಾರೀ ಮಳೆ: ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
ಬೆಳ್ತಂಗಡಿ, ಬಂಟ್ವಾಳ ಜುಲೈ 04: ಭಾರಿ ಮಳೆಯಾಗುತ್ತಿರುವ ಕಾರಣ ದಕ್ಷಿಣ ಕನ್ನಡದ ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ…









