ಮಕ್ಕಳನ್ನು ಬೈಕ್ಗಳಲ್ಲಿ ಕರೆದುಕೊಂಡು ಹೋಗುವಾಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಕಡ್ಡಾಯ : ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ
ಪುತ್ತೂರು: ರಾಜ್ಯದಾದ್ಯಂತ ಬೈಕ್ಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೆ ಮಕ್ಕಳನ್ನು ಹಿಂದೆ ಮುಂದೆ ಕೂರಿಸಿಕೊಂಡು ಹೋಗುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಮಕ್ಕಳನ್ನು ಬೈಕ್ಗಳಲ್ಲಿ ಕರೆದುಕೊಂಡು ಹೋಗುವಾಗ ಶಿಶು ಕವಚ (ಸೇಫ್ಟಿ ಹಾರ್ನೆಸ್ ಬೆಲ್ಟ್) ಹಾಕದಿದ್ದರೆ ಕೇಸ್ ಹಾಕಲಾಗುತ್ತದೆ ಮತ್ತು ಐನೂರರಿಂದ ಒಂದು ಸಾವಿರ ರೂಪಾಯಿ…










