ಆರೋಪಿಯನ್ನು ಬಂಧಿಸಲು ವಿಫಲವಾದ ಕಂಕನಾಡಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ..!
ಮಂಗಳೂರು ವಕೀಲರ ಸಂಘದ ಸದಸ್ಯರಾದ ಶ್ರೀ ಜಯಪ್ರಕಾಶ್ ಹಾಗೂ ಶ್ರೀಮತಿ ಸ್ವಾತಿ ಇವರ ಮೇಲೆ ವೆಲೇರಿಯನ್ ಮೆಂಡೋನ್ಸ ಎಂಬುವನು ಹಲ್ಲೆ ಮಾಡಿದ್ದು ಈಗಾಗಲೇ ಆತನ ಮೇಲೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿದ್ದು, ಆರೋಪಿಯ ಮುಲಾಜಿಗೆ ಪೊಲೀಸರು ಈವರೆಗೂ ಆತನ ಯಾವುದೇ ಕ್ರಮ ಕೈಗೊಳ್ಳದೆ…










