ಯುವತಿಯರ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಅಪ್ರಾಪ್ತರು ಸೇರಿ ಮೂವರ ಬಂಧನ
ಸಾಮಾಜಿಕ ಜಾಲತಾಣದಲ್ಲಿ ಯುವತಿಯರ ಮಾರ್ಫ್ ಮಾಡಿದ ಫೋಟೋಗಳನ್ನು ಹರಿಬಿಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರು ಆರೋಪಿಗಳನ್ನು ಬೆಂಗಳೂರಿನ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲೂರು ಮೂಲದ ಆರೋಪಿ ಬಂಧಿತರು. ಉಳಿದಿಬ್ಬರು ಅಪ್ರಾಪ್ತರಾಗಿದ್ದು, ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಲಾಗಿದೆ. ಮೂವರು ಆರೋಪಿಗಳ ಪೈಕಿ ಓರ್ವ ಕಾಲೇಜಿನಲ್ಲಿ ವ್ಯಾಸಂಗ…










