ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿನ್ನಲೆ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಸೇರಿದಂತೆ ಕಾಂಗ್ರೇಸ್ ನಾಯಕರ ಪ್ರತಿಕೃತಿ ಧಹನ ಹಿನ್ನಲೆ :ಬಿಜೆಪಿಯ ನಡೆಯನ್ನು ವಿರೋಧಿಸಿ ಸಂಪಾಜೆಯಲ್ಲಿ ಕಾಂಗ್ರೇಸ್ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ.
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿನ್ನಲೆ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಪೊನ್ನಣ್ಣ ಸೇರಿದಂತೆ ಕಾಂಗ್ರೇಸ್ ನಾಯಕರ ಪ್ರತಿಕೃತಿ ಧಹನ ಮಾಡಿರುವುದು ಬಿ ಜೆಪಿಯ ಹೇಯ ನಡವಳಿಕೆ, ಪೆಟ್ರೋಲ್ ಬೆಲೆ ನೂರರ ಗಡಿ ದಾಟುವಂತೆ ಮಾಡಿರುವುದೇ ಬಿಜೆಪಿ, ಆಗ ಪ್ರತಿಭಟಿಸದ ಬಿಜೆಪಿಯವರು ಈಗ ಕಾಂಗ್ರೇಸ್…










