ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ
. ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ:ಕಂಪ್ಯೂಟರ್ ಡಿ.ಟ.ಪಿ ಮೇ 27 ರಿಂದ ಜು.10 ರವರೆಗೆ (45 ದಿನಗಳು). ಮಹಿಳೆಯರ ವಸ್ತ್ರ ವಿನ್ಯಾಸ ಮೇ 30ರಿಂದ ಜೂ 28 ರವರೆಗೆ (3೦ ದಿನಗಳು), ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಜೂ…









