ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಡಬ ಮೂಲದ ಕೈದಿ .
ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ನಡೆದಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಕಡಬ ಮೂಲದ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, ‘ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ’ ಎಂದು…









