ದಾರುಣವಾಗಿ ಹತ್ಯೆಯಾದ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಮನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭೇಟಿ
ರಾಜ್ಯ

ದಾರುಣವಾಗಿ ಹತ್ಯೆಯಾದ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಮನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭೇಟಿ

ಮಡಿಕೇರಿ : ದಾರುಣವಾಗಿ ಹತ್ಯೆಯಾದ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಮನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಮೀನಾಳ ಪೋಷಕರಿಗೆ ವೈಯಕ್ತಿಕ ಪರಿಹಾರ ನೀಡಿದ ಸಚಿವರು, ನೀತಿ ಸಂಹಿತೆ ಸಡಿಲವಾದ ಬಳಿಕ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಈ ಸಂದರ್ಭ ಶಾಸಕ ಡಾ.ಮಂತರ್‌…

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಕ್ಯಾಂಪ್ಕೋ ನೇಮಕಾತಿ(CAMPCO) – 2024 ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ.
ರಾಜ್ಯ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಕ್ಯಾಂಪ್ಕೋ ನೇಮಕಾತಿ(CAMPCO) – 2024 ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ.

CAMPCO Recruitment: ದಿನಾಂಕ 21-04-2024 ರಂದು ನಡೆದ  ಕ್ಯಾಂಪ್ಕೋ ಜೂನಿಯರ್ ಅಸಿಸ್ಟಂಟ್ (A/M) ಹುದ್ದೆಗಳಿಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ  ಶಿಕ್ಷಣ ಸಂಸ್ಥೆಯಲ್ಲಿ  ತರಬೇತಿ ಪಡೆದ ವಿದ್ಯಾರ್ಥಿಗಳ ಪೈಕಿ ರಕ್ಷಾ ಜೆ.ಡಿ, ವಿಶಾಲ್.ಎಸ್ ಮತ್ತು ಅನುಶ್ರೀ ಎ.ಎನ್ ರವರು ಉತ್ತೀರ್ಣಗೊಂಡಿರುತ್ತಾರೆ. ಇವರು ಪ್ರತಿಷ್ಠಿತ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ …

ಜ್ವರ ಎಂದು ಬಂದ ವ್ಯಕ್ತಿಗೆ ಅಪರೇಷನ್ – ಆಪರೇಷನ್ ಬಳಿಕ ರೋಗಿ ಸಾವು- ಖಾಸಗಿ ಆಸ್ಪತ್ರೆ ವಿರುದ್ದ ಸಂಬಂಧಿಕರ ಆಕ್ರೋಶ.
ರಾಜ್ಯ

ಜ್ವರ ಎಂದು ಬಂದ ವ್ಯಕ್ತಿಗೆ ಅಪರೇಷನ್ – ಆಪರೇಷನ್ ಬಳಿಕ ರೋಗಿ ಸಾವು- ಖಾಸಗಿ ಆಸ್ಪತ್ರೆ ವಿರುದ್ದ ಸಂಬಂಧಿಕರ ಆಕ್ರೋಶ.

ಪುತ್ತೂರು ಮೇ 16: ಖಾಸಗಿ ಆಸ್ಪತ್ರೆಗೆ ಒಳರೋಗಿಯಾಗಿ ಸೇರಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಈ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಮೃತರನ್ನು ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ(47)ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ಗೌಡ ಅವರು ವಿಪರೀತ…

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಎಲ್ಲೋ ಅಲರ್ಟ್.
ರಾಜ್ಯ

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಎಲ್ಲೋ ಅಲರ್ಟ್.

. ಬೆಂಗಳೂರು ಮೇ 16 : ಮುಂಗಾರು ಪೂರ್ವ ಮಳೆ ಪ್ರಾರಂಭವಾಗುವ ಲಕ್ಷಣಗಳು ಕರಾವಳಿ ಜಿಲ್ಲೆಗಳಲ್ಲಿ ಕಂಡು ಬರುತ್ತಿದ್ದು, ಅಲ್ಲದೆ ಮುಂದಿನ 5 ದಿನಗಳ ಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡು,…

ಪಿ ಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದ SSLC CBSE ಯಲ್ಲಿ ಸವ್ಯಸಾಚಿ ಕೊಯ್ನಾಡು ವಿಶಿಷ್ಟ ಶ್ರೇಣಿ ತೇರ್ಗಡೆ.
ರಾಜ್ಯ

ಪಿ ಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದ SSLC CBSE ಯಲ್ಲಿ ಸವ್ಯಸಾಚಿ ಕೊಯ್ನಾಡು ವಿಶಿಷ್ಟ ಶ್ರೇಣಿ ತೇರ್ಗಡೆ.

ಪಿ ಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯ ದಕ್ಷಿಣ ಕನ್ನಡ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE)ಇದರ 10ನೇ ತರಗತಿಯ ವಾರ್ಷಿಕ ಪರೀಕ್ಷೆ 2023/24ರ ಸಾಲಿನ ಫಲಿತಾಂಶದಲ್ಲಿ ಸವ್ಯಸಾಚಿ ಕೊಯ್ನಾಡು 500ರಲ್ಲಿ 482 ಅಂಕ(96.4%) ಗಳಿಸಿ, ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ವಿದ್ಯಾ ಸಂಸ್ಥೆಗೆ ಮೂರನೇ ರೇಂಕ್ ಪಡೆದಿರುತ್ತಾನೆ.…

ಸುಬ್ರಹ್ಮಣ್ಯ ತೋಟದಲ್ಲಿ ಕಟ್ಟಿದ್ದ ದನಗಳನ್ನು ಕರೆತರುವ ವೇಳೆ ಮೈಮೇಲೆ ಬಿದ್ದ ಭಾರೀ ಗಾತ್ರದ ಮರ:  ಮಹಿಳೆ  ಸ್ಥಳದಲ್ಲೇ ಸಾವು.
ರಾಜ್ಯ

ಸುಬ್ರಹ್ಮಣ್ಯ ತೋಟದಲ್ಲಿ ಕಟ್ಟಿದ್ದ ದನಗಳನ್ನು ಕರೆತರುವ ವೇಳೆ ಮೈಮೇಲೆ ಬಿದ್ದ ಭಾರೀ ಗಾತ್ರದ ಮರ:  ಮಹಿಳೆ  ಸ್ಥಳದಲ್ಲೇ ಸಾವು.

. ಸುಬ್ರಹ್ಮಣ್ಯ: ಗಾಳಿ – ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಸಂಭವಿಸಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆ ನಿವಾಸಿ ದಿ|ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಮೃತರು. ಮೃತರು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೀನಾಕ್ಷಿ ಅವರು ತಮ್ಮ…

ಚೊಕ್ಕಾಡಿ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಹತ್ತನೇ ತರಗತಿಯ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ
ರಾಜ್ಯ

ಚೊಕ್ಕಾಡಿ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಹತ್ತನೇ ತರಗತಿಯ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

    ಹಳೆ ವಿದ್ಯಾರ್ಥಿ ಸಂಘ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ವತಿಯಿಂದ 2023-24ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ನ್ನು ಗೌರವಿಸಲಾಯಿತು. ಶೇ 93.12 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದ ಕು.ರೇಣುಕಾ.ಎನ್ ಳಿಗೆ ರೂ.5,000.00,ಶೇ 88.96 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಗಳಿಸಿದ ಕು.ದೀಪ್ತಿ.ಪಿ ಳಿಗೆ ರೂ…

ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ  ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ
ರಾಜ್ಯ

ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ  ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರಾಣ-ಪ್ರತಿಷ್ಠೆಗೆ ‘ಮುಹೂರ್ತ’ವನ್ನು ನಿರ್ಧರಿಸಿದ ಪಂಡಿತ್ ಗಣೇಶ್ವರ ಶಾಸ್ತ್ರಿ ಜೊತೆಗೆ ನಾಲ್ವರು ಹಾಜರಿದ್ದರು. ಇನ್ನು ಬೈಜನಾಥ್ ಪಟೇಲ್ ಸಮುದಾಯದ ಆರ್‌ಎಸ್‌ಎಸ್ ಸ್ವಯಂಸೇವಕ, ಒಬಿಸಿ…

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಮಿನಿ ಬಸ್; 17 ಮಂದಿಗೆ ಗಾಯ..!
ರಾಜ್ಯ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಮಿನಿ ಬಸ್; 17 ಮಂದಿಗೆ ಗಾಯ..!

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್‌ ಒಂದು ಗುಡ್ಡ ಏರಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾದ ಪರಿಣಾಮ 17 ಮಂದಿ ಗಾಯಗೊಂಡ ಘಟನೆ ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ವ್ಯಾಪ್ತಿಯ ಚಿಬಿದ್ರೆಯ ಕಾಪು ಚಡಾವು ಎಂಬಲ್ಲಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಬೆಂಗಳೂರು ಮೂಲದ ವೆಂಕಟಸ್ವಾಮಪ್ಪ…

ರಾಜ್ಯದ ಎಲ್ಲಾ ಶಾಲೆಗಳು ಮೇ. 29 ರಿಂದ ಪುನರಾರಂಭ
ರಾಜ್ಯ

ರಾಜ್ಯದ ಎಲ್ಲಾ ಶಾಲೆಗಳು ಮೇ. 29 ರಿಂದ ಪುನರಾರಂಭ

ಬೆಂಗಳೂರು : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ. 29 ರಿಂದ ಶಾಲೆಗಳು ಪುನರಾರಂಭವಾಗಲಿವೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI