ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರು ಎನ್ಐಎ ಬಲೆಗೆ
ಪುತ್ತೂರು ಮೇ 10: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರು ಎಂದು ಗುರುತಿಸಲಾಗಿದ್ದು. ಪ್ರವೀಣ್ ನೆಟ್ಟಾರು ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಕಲೇಶಪುರದಲ್ಲಿ ಎನ್ಐಎ ತಂಡ ವಶಕ್ಕೆ ಪಡೆದಿದೆ. ಬಿಜೆಪಿಯ ಯುವ ಮುಖಂಡ ಪ್ರವೀಣ್…










