ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ 19ವರ್ಷದ ಯುವಕ :ಚಿಕಿತ್ಸೆ ಪಲಕಾರಿಯಾಗದೆ ಮೃತ್ಯು:ವೈದ್ಯಾಧಿಕಾರಿಗಳ ನಿರ್ಲಕ್ಷತನದ ಆರೋಪ,ದೂರು ದಾಖಲು
ಸುಳ್ಯ :ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೇ.8 ರಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ. ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19) ಎಂಬ ಯುವಕ ಮೃತಪಟ್ಟಿದ್ದು, ಈ ಬಗ್ಗೆ ಖಾಸಗಿ ಆಸ್ಪತ್ರೆಗಳ…










