ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬ್ರಿಜೇಶ್ ಚೌಟ ಆರಂಬಿಕ ಮುನ್ನಡೆ
ಬೆಂಗಳೂರು: ಲೋಕಸಭಾ ಚುನಾವಣೆಯ ಎಣಿಕೆ ಪ್ರಕ್ರಿಯೆ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲೂ ಆರಂಭಗೊಂಡಿದೆ. ಸುಮಾರು 82 ದಿನಗಳ ಕಾಲ ನಡೆದ ಸುದೀರ್ಘ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ ಆರಂಭಗೊಂಡಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯುತ್ತದೆ. ಆ ಬಳಿಕ ವಿದ್ಯುನ್ಮಾನ ಮತಯಂತ್ರಗಳಲ್ಲಿರುವ ಮತಗಳನ್ನು ಲೆಕ್ಕ…










