IPL 2026 Retention ಐಪಿಎಲ್ 2026: ಆರ್‌ಸಿಬಿ ಉಳಿಸಿಕೊಂಡ, ಕೈ ಬಿಟ್ಟ ಆಟಗಾರರ ಪಟ್ಟಿ ಇಲ್ಲಿದೆ
ಕ್ರೀಡೆ ರಾಜ್ಯ ರಾಷ್ಟ್ರೀಯ

IPL 2026 Retention ಐಪಿಎಲ್ 2026: ಆರ್‌ಸಿಬಿ ಉಳಿಸಿಕೊಂಡ, ಕೈ ಬಿಟ್ಟ ಆಟಗಾರರ ಪಟ್ಟಿ ಇಲ್ಲಿದೆ

ಬೆಂಗಳೂರು: ಐಪಿಎಲ್ 2026 ಹರಾಜು ಡಿಸೆಂಬರ್ 16ರಂದು ಅಬುಧಾಬಿಯಲ್ಲಿ ನಡೆಯಲಿರುವ ವೇಳೆ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ಉಳಿಸಿಕೊಂಡ ಹಾಗೂ ಕೈ ಬಿಟ್ಟ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಿದೆ. ನವೆಂಬರ್ 15ರ ಗಡುವಿನಂತೆ ಎಲ್ಲಾ 10 ಫ್ರಾಂಚೈಸಿಗಳೂ ತಮ್ಮ ಅಂತಿಮ ತಂಡಗಳ ವಿವರವನ್ನು ಬಿಸಿಸಿಐಗೆ ಸಲ್ಲಿಸಿವೆ.…

ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ವತಿಯಿಂದ ಕನ್ನಡ ಕಲಿಸುವ ಕನ್ನಡ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಎಂಬ ವಿನೂತನ ಕಾರ್ಯಕ್ರಮ
ರಾಜ್ಯ

ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ವತಿಯಿಂದ ಕನ್ನಡ ಕಲಿಸುವ ಕನ್ನಡ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಎಂಬ ವಿನೂತನ ಕಾರ್ಯಕ್ರಮ

ಮಂಡ್ಯ: ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ವತಿಯಿಂದ ಕನ್ನಡ ಕಲಿಸುವ ಕನ್ನಡ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಎಂಬ ವಿನೂತನ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲೆಯ ಚಂದಗಾಲು ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಖ್ಯಾತ ನಟರಾದ ಶ್ರೀ ಪ್ರಮೋದ್ ಪಂಜು ರವರು ಆಗಮಿಸಿ ಶಾಲಾ ಶಿಕ್ಷಕರಿಗೆ ಕನ್ನಡ ಸೇವಾ ಪ್ರಶಸ್ತಿ ಪ್ರಧಾನ…

ಪುತ್ತೂರಿನಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್‌: 350 ವಿದ್ಯಾರ್ಥಿ ಕಲಾವಿದರಿಂದ ಸಾಂಸ್ಕೃತಿಕ ವೈಭವ
ಮನೋರಂಜನೆ ರಾಜ್ಯ ರಾಷ್ಟ್ರೀಯ ಶೈಕ್ಷಣಿಕ

ಪುತ್ತೂರಿನಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್‌: 350 ವಿದ್ಯಾರ್ಥಿ ಕಲಾವಿದರಿಂದ ಸಾಂಸ್ಕೃತಿಕ ವೈಭವ

ಪುತ್ತೂರು: ಆಳ್ವಾಸ್ ಎಜುಕೇಷನ್ ಫೌಂಡೇಶನ್ ಮತ್ತು ಆಳ್ವಾಸ್ ನುಡಿಸಿರಿ ವಿರಾಸತ್ ಪುತ್ತೂರು ಘಟಕದ ಆಶ್ರಯದಲ್ಲಿ ನವೆಂಬರ್ 16, 2025 (ಭಾನುವಾರ) ರಂದು ಭವ್ಯ ಸಾಂಸ್ಕೃತಿಕ ವೈಭವ ನೆರವೇರಲಿದೆ. 350 ವಿದ್ಯಾರ್ಥಿ ಕಲಾವಿದರ ಅಪಾರ ಪ್ರತಿಭೆಯನ್ನು ಒಳಗೊಂಡ ಮನಮೋಹಕ ಕಲಾಪ್ರದರ್ಶನಗಳು ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿವೆ. ಯೋಗದಿಂದ ನೃತ್ಯವರೆಗೆ, ಯಕ್ಷಗಾನದಿಂದ…

ತುಳುನಾಡಿನ ಕಂಬಳಕ್ಕೆ ಸರ್ಕಾರದಿಂದ ದೊಡ್ಡ ಪ್ರೋತ್ಸಾಹ: 10 ಕಂಬಳ ಕೂಟಗಳಿಗೆ ತಲಾ ₹5 ಲಕ್ಷ ಅನುದಾನ
ಕ್ರೀಡೆ ರಾಜ್ಯ ರಾಷ್ಟ್ರೀಯ

ತುಳುನಾಡಿನ ಕಂಬಳಕ್ಕೆ ಸರ್ಕಾರದಿಂದ ದೊಡ್ಡ ಪ್ರೋತ್ಸಾಹ: 10 ಕಂಬಳ ಕೂಟಗಳಿಗೆ ತಲಾ ₹5 ಲಕ್ಷ ಅನುದಾನ

ತುಳುನಾಡಿನ ಸಂಪ್ರದಾಯಿಕ ಜನಪದ ಕ್ರೀಡೆಯಾದ ಕಂಬಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಬಾರಿ 10 ಕಡೆಯ ಕಂಬಳ ಕೂಟಗಳಿಗೆ ತಲಾ ₹5 ಲಕ್ಷ ಅನುದಾನ ನೀಡುವ ಮೂಲಕ ಕ್ರೀಡೆಗೆ ಸರ್ಕಾರ ಬಲ ನೀಡಿದೆ. ಕಂಬಳಕ್ಕೆ ಅನುದಾನ ನೀಡುವಂತೆ ಮಾಡಿದ ಮನವಿಗೆ ಪ್ರತಿಕ್ರಿಯಿಸಿದ…

ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ವಿಧಿವಶ
ರಾಜ್ಯ ರಾಷ್ಟ್ರೀಯ

ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ವಿಧಿವಶ

ಕನ್ನಡ ನಾಡಿನ ಹೆಮ್ಮೆಯ ಸಾಧಕಿ, ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಇಹಲೋಕ ತ್ಯಜಿಸಿದ್ದಾರೆ. ನವೆಂಬರ್ 2ರಿಂದ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಿಮ್ಮಕ್ಕ ಅವರು 114ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ ತಿಮ್ಮಕ್ಕ…

ಬಿ.ಎಸ್. ಯಡಿಯೂರಪ್ಪಗೆ ಹಿನ್ನಡೆ: ಪೋಕ್ಸೋ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಣೆ
ಅಪರಾಧ ರಾಜ್ಯ

ಬಿ.ಎಸ್. ಯಡಿಯೂರಪ್ಪಗೆ ಹಿನ್ನಡೆ: ಪೋಕ್ಸೋ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು (ನ.14): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆ ಎದುರಾಗಿದೆ. ಪಾಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ರದ್ದುಪಡಿಸುವಂತೆ ಸಲ್ಲಿಸಿದ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಾಲಯವು ವಿಚಾರಣಾ ನ್ಯಾಯಾಲಯ ನೀಡಿದ್ದ ಸಮನ್ಸ್ ಆದೇಶವನ್ನು ಸಮ್ಮತಿಸಿ, ಪ್ರಕರಣದ ವಿಚಾರಣೆ ಮುಂದುವರಿಯಬೇಕು ಎಂದು ಸೂಚಿಸಿದೆ. ಹೈಕೋರ್ಟ್…

ಮುಧೋಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಬೆಂಕಿ! 
ರಾಜ್ಯ

ಮುಧೋಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗಳಿಗೆ ಬೆಂಕಿ! 

ಬಾಗಲಕೋಟೆ: ರಾಜ್ಯದಲ್ಲಿನ ಕಬ್ಬು ಬೆಲೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದ, ಮುಧೋಳದಲ್ಲಿ ನಿನ್ನೆ ರೈತರು ನಡೆಸಿದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಸಕ್ಕರೆ ಕಾರ್ಖಾನೆಯ ಬಳಿಯಲ್ಲಿ ನಿಲ್ಲಿಸಲಾಗಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳಿಗೆ ಅಜ್ಞಾತರು ಬೆಂಕಿ ಹಚ್ಚಿದ ಘಟನೆ ಆತಂಕ ಸೃಷ್ಟಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ನೂರಾರು ರೈತರು ಸ್ಥಳದಲ್ಲೇ ಪ್ರತಿಭಟನೆ…

2026 Holiday List: ಕರ್ನಾಟಕ ಸರ್ಕಾರದಿಂದ 2026ರ ಸಾರ್ವತ್ರಿಕ ರಜೆಗಳ ಪಟ್ಟಿ ಬಿಡುಗಡೆ — ಸಂಪೂರ್ಣ ದಿನಾಂಕಗಳ ವಿವರ ಇಲ್ಲಿದೆ
ರಾಜ್ಯ

2026 Holiday List: ಕರ್ನಾಟಕ ಸರ್ಕಾರದಿಂದ 2026ರ ಸಾರ್ವತ್ರಿಕ ರಜೆಗಳ ಪಟ್ಟಿ ಬಿಡುಗಡೆ — ಸಂಪೂರ್ಣ ದಿನಾಂಕಗಳ ವಿವರ ಇಲ್ಲಿದೆ

ಬೆಂಗಳೂರು (ನ.13): ಕರ್ನಾಟಕ ಸರ್ಕಾರವು 2026ನೇ ಸಾಲಿನ ಸಾರ್ವಜನಿಕ ರಜೆಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಈ ಪಟ್ಟಿ ಪ್ರಸ್ತುತ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಪಡೆದಿದ್ದು, ಎಲ್ಲಾ ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಇಲಾಖೆಗಳಿಗೆ ಅನ್ವಯಿಸುತ್ತದೆ. ಸರ್ಕಾರ ಪ್ರಕಟಿಸಿರುವ ರಜೆಗಳ ಪಟ್ಟಿ ಪ್ರಕಾರ, ಎರಡನೇ ಮತ್ತು ನಾಲ್ಕನೇ ಶನಿವಾರಗಳು…

ಗದಗ ಜಿಲ್ಲೆಯ ಕಾಲುವೆ ಯೊಂದರಲ್ಲಿ ಕೈ-ಕಾಲು ಕಟ್ಟಿ ಹಾಕಿದ ಅನಾಮಧೇಯ ವ್ಯಕ್ತಿಯ ಶವ ಪತ್ತೆ
ಅಪರಾಧ ರಾಜ್ಯ

ಗದಗ ಜಿಲ್ಲೆಯ ಕಾಲುವೆ ಯೊಂದರಲ್ಲಿ ಕೈ-ಕಾಲು ಕಟ್ಟಿ ಹಾಕಿದ ಅನಾಮಧೇಯ ವ್ಯಕ್ತಿಯ ಶವ ಪತ್ತೆ

ಗದಗ: ಗದಗ ತಾಲ್ಲೂಕಿನ ಕಾನಗಿನಹಾಳ ಗ್ರಾಮದಲ್ಲಿ ಕೈ-ಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಒಬ್ಬ ಅನಾಮಧೇಯ ವ್ಯಕ್ತಿಯ ಶವ ಕಾಲುವೆಯಲ್ಲಿ ಪತ್ತೆಯಾದ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಪೊಲೀಸರ ಮಾಹಿತಿ ಪ್ರಕಾರ, ಸುಮಾರು 35 ರಿಂದ 40 ವರ್ಷದ ಪುರುಷನ ಶವ ಹಾರಳಾಪುರ ರಸ್ತೆಯ ಬಳಿಯ ಕಾಲುವೆಯಲ್ಲಿ ಕಂಡುಬಂದಿದೆ. ಮೃತನ…

ನವೆಂಬರ್ 21ರಂದು ಜಾಲ್ಸೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳಲ್ಲಿ ವಾರ್ಷಿಕ ಹಬ್ಬ
ರಾಜ್ಯ ಶೈಕ್ಷಣಿಕ

ನವೆಂಬರ್ 21ರಂದು ಜಾಲ್ಸೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳಲ್ಲಿ ವಾರ್ಷಿಕ ಹಬ್ಬ

ರಾಷ್ಟೋತ್ಥಾನ ಶಿಶುಮಂದಿರ ಟ್ರಸ್ಟ್ (ರಿ.) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವೇಕಾನಂದ ವಿದ್ಯಾಸಂಸ್ಥೆಗಳು, ವಿನೋಬನಗರ, ಜಾಲ್ಸೂರು ಗ್ರಾಮ, ಸುಳ್ಯ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆಯ ಈ ಸಂಸ್ಥೆಯ ವಾರ್ಷಿಕ ಹಬ್ಬವನ್ನು ನವೆಂಬರ್ 21, 2025 (ಶುಕ್ರವಾರ) ರಂದು ವೈಭವದಿಂದ ಆಚರಿಸಲು ಸಜ್ಜಾಗಿದೆ. ಬೆಳಿಗ್ಗೆ 9.30ಕ್ಕೆ ಧ್ವಜಾರೋಹಣ ಮತ್ತು ಸರಸ್ವತಿ ವಂದನೆ, ಬಳಿಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI