ಮಂಗಳೂರು : .ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್ ಪತ್ತೆ!
ಮಂಗಳೂರು : ಬೆಕ್ಕೊಂದನ್ನು ನುಂಗಲಾಗದೆ ಸಂಕಷ್ಟಪಡುತ್ತಿದ್ದ ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಏರ್ ಬುಲೆಟ್ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಆನೆಗುಂಡಿ ಬಳಿ ಹೆಬ್ಬಾವಿವೊಂದು ಪರ್ಶಿಯನ್ ಬೆಕ್ಕನ್ನು ತಿಂದು ನುಂಗಲಾರದೆ ಸಂಕಷ್ಟಪಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯರು ಉರಗತಜ್ಞರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಉರಗ ತಜ್ಞರು ಹೆಬ್ಬಾವಿನ…










