500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು:ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ
ರಾಜ್ಯ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು:ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

  ಮಂಗಳೂರು : ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ ಮಂದಿರ ಸಾಧ್ಯವಾಯಿತು. 500…

ಉಪ್ಪಿನಂಗಡಿ : ಒಂದೇ ದಿನದಲ್ಲಿ ಬರಿದಾದ ನೇತ್ರಾವತಿ; ಆತಂಕದಲ್ಲಿ ಜನರು
ರಾಜ್ಯ

ಉಪ್ಪಿನಂಗಡಿ : ಒಂದೇ ದಿನದಲ್ಲಿ ಬರಿದಾದ ನೇತ್ರಾವತಿ; ಆತಂಕದಲ್ಲಿ ಜನರು

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಿಳಿಯೂರಿನಲ್ಲಿ ನೇತ್ರಾವತಿ ನದಿಗೆ ನಿರ್ಮಿಸಿರುವ ಅಣೆಕಟ್ಟೆಯ ನೀರನ್ನು ಹರಿಯಬಿಡಲಾಗಿದ್ದು, ಸಂಗ್ರಹವಾಗಿದ್ದ ಹಿನ್ನೀರಿನಿಂದ ಕಂಗೊಳಿಸುತ್ತಿದ್ದ ನೇತ್ರಾವತಿ ನದಿಯ ಒಡಲು ಒಂದೇ ದಿನದಲ್ಲಿ ಬರಿದಾಗಿದೆ. ಇದರಿಂದಾಗಿ ಈ ಭಾಗದ ಕೃಷಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಬುಧವಾರದವರೆಗೆ ಅಣೆಕಟ್ಟೆಯಲ್ಲಿ 4 ಮೀಟ‌ರ್ ವರೆಗೆ ಹಲಗೆ ಅಳವಡಿಸಲಾಗಿತ್ತು. ವಿಪರೀತ ಬಿಸಿಲಿನಿಂದ ನೀರು…

ಉಳ್ಳಾಲ : ಹೊತ್ತಿ ಉರಿದು ಭಸ್ಮವಾದ ಸ್ವೀಟ್ ಕಾರ್ನ್ ಸ್ಟಾಲ್‌..!!
ರಾಜ್ಯ

ಉಳ್ಳಾಲ : ಹೊತ್ತಿ ಉರಿದು ಭಸ್ಮವಾದ ಸ್ವೀಟ್ ಕಾರ್ನ್ ಸ್ಟಾಲ್‌..!!

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ. ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ…

ಸುಳ್ಯದಲ್ಲಿ ಆರಂಭವಾದ ಕಾಂಗ್ರೆಸ್ ಮತ ಪ್ರಚಾರ
ರಾಜ್ಯ

ಸುಳ್ಯದಲ್ಲಿ ಆರಂಭವಾದ ಕಾಂಗ್ರೆಸ್ ಮತ ಪ್ರಚಾರ

ಸುಳ್ಯದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯಿಂದ ಮತಪ್ರಚಾರ ಆರಂಭವಾಗಿದೆ.ಸುಳ್ಯದ ಹಳೆಗೇಟಿನಲ್ಲಿ ನೂರಾರು ಕಾಂಗ್ರೇಸ್ ಕಾರ್ಯಕರ್ತರು ಹಾಗೂ ನಾಯಕರು ಅವರನ್ನು ಸ್ವಾಗತಿಸಿದರು.ಪದ್ಮರಾಜ್  ಶಕುಂತಳ ಶೆಟ್ಟಿ, ಕೃಷ್ಣಪ್ಪ , ಬ್ಲಾಕ್ ಅಧ್ಯಕ್ಷ ಪಿ ಸಿ ಜಯರಾಮ ಸೇರಿದಂತೆ ನೂರಾರು ನಾಯಕರು ಪದ್ಮರಾಜ್ ಜೊತೆ ಮೆರವಣಿಗೆಯಲ್ಲಿ ಸಾಗಿ ಬರುತ್ತಿದ್ದಾರೆ, ಆಮ್ ಆದ್ಮಿ ಪಕ್ಷದ…

ಉಡುಪಿ : ಹೆದ್ದಾರಿಯಲ್ಲಿ ಭೀಕರ ಅಪಘಾತ; ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
ರಾಜ್ಯ

ಉಡುಪಿ : ಹೆದ್ದಾರಿಯಲ್ಲಿ ಭೀಕರ ಅಪಘಾತ; ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ಹೇರೂರಿನಲ್ಲಿ ಏ.18 ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಲಾರಿಯಡಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಹೇರೂರು ನಿವಾಸಿ ಕೃಷ್ಣ ಗಾಣಿಗ ಮೃತ ವ್ಯಕ್ತಿ . ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಎದುರಿನಿಂದ…

ಮಲ್ಪೆ : ಸಮುದ್ರದ ಅಲೆಗೆ ಕೊಚ್ಚಿ ಹೋದ ಮೂವರು ಪ್ರವಾಸಿಗರು- ಓರ್ವ ಮೃತ್ಯು, ಇಬ್ಬರ ರಕ್ಷಣೆ
ರಾಜ್ಯ

ಮಲ್ಪೆ : ಸಮುದ್ರದ ಅಲೆಗೆ ಕೊಚ್ಚಿ ಹೋದ ಮೂವರು ಪ್ರವಾಸಿಗರು- ಓರ್ವ ಮೃತ್ಯು, ಇಬ್ಬರ ರಕ್ಷಣೆ

ಮಲ್ಪೆ : ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂರು ಜನರ ಪೈಕಿ ಓರ್ವ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ಇಂದು ಸಂಭವಿಸಿದೆ. ಮೃತರನ್ನು ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಸಂತೋಷ್ ಹಾಗೂ ಮತ್ತೊಬ್ಬರನ್ನು ರಕ್ಷಿಸಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಬೆಳ್ತಂಗಡಿ : ಮನೆ ಮಾಲಕಿ ಮೇಲೆ ಸಾಕುನಾಯಿ ದಾಳಿ, ಮಹಿಳೆ ಗಂಭೀರ..!
ರಾಜ್ಯ

ಬೆಳ್ತಂಗಡಿ : ಮನೆ ಮಾಲಕಿ ಮೇಲೆ ಸಾಕುನಾಯಿ ದಾಳಿ, ಮಹಿಳೆ ಗಂಭೀರ..!

ಬೆಳ್ತಂಗಡಿ : ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೇಯೇ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಇಂದು ಗುರುವಾರ ಅಪರಾಹ್ನ ನಡೆದಿದೆ. ಮನೆ ಮಾಲಕಿ ನಾಯಿ ಜೊತೆ ಆಡವಾಡುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು…

ಕಾಂಗ್ರೇಸ್ ಮಹಿಳೆಯರಿಗೆ ಸ್ವಾವಲಂಭಿ ಬದುಕು ಕೊಟ್ಟಿದೆ: ಮಹಿಳೆಯರು ಕಾಂಗ್ರೇಸ್ ಕೈ ಬಿಡಲಾರರು : ಮಮತಾ ಗಟ್ಟಿ ವಿಶ್ವಾಸ
ರಾಜ್ಯ

ಕಾಂಗ್ರೇಸ್ ಮಹಿಳೆಯರಿಗೆ ಸ್ವಾವಲಂಭಿ ಬದುಕು ಕೊಟ್ಟಿದೆ: ಮಹಿಳೆಯರು ಕಾಂಗ್ರೇಸ್ ಕೈ ಬಿಡಲಾರರು : ಮಮತಾ ಗಟ್ಟಿ ವಿಶ್ವಾಸ

ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ.ಬಿಜೆಪಿ ಸರಕಾರದ ಕೋಮು ದ್ವೇಶದ ರಾಜಕಾರಣ ಮತ್ತುಅಗತ್ಯ ವಸುಗಳ ಬೆಲೆ ಏರಿಕೆಯಿಂದ ಜನ ಸಂಕಷ್ಟದಲ್ಲಿದ್ದು ಜನರು ಸರಕಾರ ಬದಲಾಯಿಸಲು ಕಾತುರತೆಯಿಂದಿದ್ದಾರೆ.ನಮ್ಮ ಸರಕಾರ ಆಡಳಿತಕ್ಕೆ ಬಂದರೆ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ನೀಡಲಾಗುವುದು. ರೈತರ ಸಾಲ ಸಂಪೂರ್ಣ ಮನ್ನಾ…

ಚಿಲಿಂಬಿ ಸಾಯಿಮಂದಿರದ ಬಳಿ ಚುನಾವಣಾ ಪ್ರಚಾರ – ಬಿಜೆಪಿ – ಕಾಂಗ್ರೇಸ್ ಕಾರ್ಯಕರ್ತರ ನಡುವೆ ವಾಗ್ವಾದ – ಹೊಡೆದಾಟಕ್ಕೆ ಮುಂದಾದ ಕಾರ್ಯಕರ್ತರು
ರಾಜ್ಯ

ಚಿಲಿಂಬಿ ಸಾಯಿಮಂದಿರದ ಬಳಿ ಚುನಾವಣಾ ಪ್ರಚಾರ – ಬಿಜೆಪಿ – ಕಾಂಗ್ರೇಸ್ ಕಾರ್ಯಕರ್ತರ ನಡುವೆ ವಾಗ್ವಾದ – ಹೊಡೆದಾಟಕ್ಕೆ ಮುಂದಾದ ಕಾರ್ಯಕರ್ತರು

ಮಂಗಳೂರು ಎಪ್ರಿಲ್ 18: ಉರ್ವ ಚಿಲಿಂಬಿ ಸಾಯಿ ಮಂದಿರದ ಬಳಿ ಚುನಾವಣಾ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದ್ದು, ಕಾರ್ಯಕರ್ತರು ಹೊಡೆದಾಟಕ್ಕೆ ಮುಂದಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದಾರೆ. ಮಂಗಳೂರಿನ ಉರ್ವ ಚಿಲಿಂಬಿ ಸಮೀಪ ಇರುವ…

ಜಾತ್ರಾ ಗದ್ದೆಯಲ್ಲಿ ನಕಲಿ ಮಂಗಳಮುಖಿಯಿಂದ ಚಿನ್ನದ ಸರ ಕಳವು | ಮಂಗಳಮುಖಿಯನ್ನು ಠಾಣೆಯಲ್ಲಿರಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಬಿಡುಗಡೆ | ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು .
ರಾಜ್ಯ

ಜಾತ್ರಾ ಗದ್ದೆಯಲ್ಲಿ ನಕಲಿ ಮಂಗಳಮುಖಿಯಿಂದ ಚಿನ್ನದ ಸರ ಕಳವು | ಮಂಗಳಮುಖಿಯನ್ನು ಠಾಣೆಯಲ್ಲಿರಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಬಿಡುಗಡೆ | ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು .

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಸಂದರ್ಭ ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡುತ್ತಿದ್ದ ನಕಲಿ ಮಂಗಳಮುಖಿಯೊಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿರುವ ತಿಳಿದು ಬಂದಿದೆ. ಬ್ರಹ್ಮರಥೋತ್ಸವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI