ರಸ್ತೆ ಬದಿ ನಿಲ್ಲಿಸಿದ್ದ ಕಾರು ಚಲಾಯಿಸಿದ ಬುದ್ಧಿಮಾಂದ್ಯ ಯುವಕ : ನಾಲ್ಕೈದು ವಾಹನಗಳಿಗೆ ಡಿಕ್ಕಿ .
ಪುತ್ತೂರು: ಯುವಕನೋರ್ವ ನಿಲ್ಲಿಸಿದ್ದ ಓಮ್ನಿ ಕಾರೊಂದನ್ನು ಚಲಾಯಿಸಿಕೊಂಡು ಬಂದು ರಸ್ತೆ ಮಧ್ಯೆ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಪ್ಯದಲ್ಲಿ ನಡೆದಿದೆ. ಕುಂಬ್ರ ಸೇತುವೆಯ ಬಳಿ ವಾಹನ ಚಾಲಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆಯೂ ನಡೆಯಿತು.. ಬುದ್ದಿಮಾಂದ್ಯ ಯುವಕ ಕೈಯ್ಯಲ್ಲಿ ಕೋಲೊಂದನ್ನು ಹಿಡಿದು ಮಧ್ಯಾಹ್ನದ ವೇಳೆ ಸಂಪ್ಯದಲ್ಲಿ ರಸ್ತೆ…









