ಸುಳ್ಯದ ಮೌನ ಸಾಧಕ ಸತೀಶ್ ಡಿ.ವಿ.ಯವರ ಅಭಿನವ್ ಎಂಟರ್ಪ್ರೈಸಸ್ ಗೆ ಸೌತ್ ಇಂಡಿಯಾ ಬೆಸ್ಟ್ ಫ್ರಾಂಚೈಸಿ ಅವಾರ್ಡ್
ರಾಜ್ಯ

ಸುಳ್ಯದ ಮೌನ ಸಾಧಕ ಸತೀಶ್ ಡಿ.ವಿ.ಯವರ ಅಭಿನವ್ ಎಂಟರ್ಪ್ರೈಸಸ್ ಗೆ ಸೌತ್ ಇಂಡಿಯಾ ಬೆಸ್ಟ್ ಫ್ರಾಂಚೈಸಿ ಅವಾರ್ಡ್

. ಸುಳ್ಯದ ಗೂನಡ್ಕದ ಸತೀಶ್ ಡಿ.ವಿ.ಯವರು  ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಷ್ಠಿತ ಸೋನಿ ಸಂಸ್ಥೆಯ ಫ್ರಾಂಚೈಸಿಗಳನ್ನು ಹೊಂದಿದ್ದು ಮಂಗಳೂರಿನಲ್ಲೂ  ಅಭಿನವ್ ಎಂಟರ್ಪ್ರೈಸಸ್  ಹೆಸರಿನಲ್ಲಿ ಪ್ರಾಂಚೈಸಿ ಹೊಂದಿದ್ದು  ಇವರ ಈ ಪ್ರಾಚೈಸಿಗೆ ಸೌತ್ ಇಂಡಿಯಾ ಬೆಸ್ಟ್ ಫ್ರಾಂಚೈಸಿ ಅವಾರ್ಡ್ ಲಭಿಸಿದೆ.  ಗೋವಾದ ಲಲಿತ್ ಹೊಟೇಲ್ ನಲ್ಲಿ ನಡೆದ ಆಲ್ ಇಂಡಿಯಾ…

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್
ರಾಜ್ಯ

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ ರಾತ್ರಿ ವೇಳೆ ಜಕ್ರಿಬೆಟ್ಟು ಎಂಬಲ್ಲಿ ಹಿಂದೂ ಯುವಸೇನೆಯ ಮುಖಂಡ ಪುಷ್ಪರಾಜ್ ಎಂಬಾತನಿಗೆ…

ಸುಳ್ಯ : ಮೀನು ಹಿಡಿಯಲು ಹೋದ ನಾಲ್ವರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಸಾವು..!
ರಾಜ್ಯ

ಸುಳ್ಯ : ಮೀನು ಹಿಡಿಯಲು ಹೋದ ನಾಲ್ವರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಸಾವು..!

ಸುಳ್ಯ : ಮೀನು ಹಿಡಿಯಲು ಹೋದ ನಾಲ್ವರಲ್ಲಿ ಓರ್ವ ನಿರೀನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದ ಮಂಡೆಕೋಲು ಗ್ರಾಮದಿಂದ ವರದಿಯಾಗಿದೆ. ಮಂಡೆಕೋಲು ಗ್ರಾಮ ಮುರೂರು ಸಮೀಪ ಪರಪ್ಪೆ ನದಿಯಲ್ಲಿ ಈ ಘಟನೆ ನಡೆದಿದೆ. ಈಶ್ವರ ಮಂಗಲದ ನಾಲ್ಕು ಜನ ಪರಪ್ಪೆ ನದಿಗೆ ಮೀನು ಹಿಡಿಯಲು ಬಂದಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ…

ಪುತ್ತೂರು: ಜೀಪು ಬೈಕ್‌ ಮದ್ಯೆ ಭೀಕರ ಅಪಘಾತ : ಬೈಕ್‌ ಸವಾರ ಸ್ಥಳದಲ್ಲಿಯೇ ಮೃತ್ಯು, ಮಕ್ಕಳಿಬ್ಬರು ಗಂಭೀರ
ರಾಜ್ಯ

ಪುತ್ತೂರು: ಜೀಪು ಬೈಕ್‌ ಮದ್ಯೆ ಭೀಕರ ಅಪಘಾತ : ಬೈಕ್‌ ಸವಾರ ಸ್ಥಳದಲ್ಲಿಯೇ ಮೃತ್ಯು, ಮಕ್ಕಳಿಬ್ಬರು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟವರು.…

ಪೆರ್ನಾಜೆಯಲ್ಲಿ 33 ಕೆ.ವಿ. ಲೈನ್ ಮೇಲೆ ಬಿದ್ದ ಮರ  : ಭರದಿಂದ ಸಾಗುತ್ತಿರುವ ತೆರವು ಕಾರ್ಯಾಚರಣೆ: ಹಲವು ಗಂಟೆಗಳ ಕಾಲ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ 
ರಾಜ್ಯ

ಪೆರ್ನಾಜೆಯಲ್ಲಿ 33 ಕೆ.ವಿ. ಲೈನ್ ಮೇಲೆ ಬಿದ್ದ ಮರ  : ಭರದಿಂದ ಸಾಗುತ್ತಿರುವ ತೆರವು ಕಾರ್ಯಾಚರಣೆ: ಹಲವು ಗಂಟೆಗಳ ಕಾಲ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ 

ಸಾಂದರ್ಬಿಕ ಚಿತ್ರ ಸುಳ್ಯಕ್ಕೆ ಹಾದು‌ ಬರುವ 33 ಕೆ.ವಿ. ವಿದ್ಯುತ್ ಲೈನ್ ಮೇಲೆ ಪೆರ್ನಾಜೆ ಯಲ್ಲಿ ಮರ ಬಿದ್ದಿದ್ದು,   ತಂತಿಗಳು ತುಂಡರಿಸಲ್ಪಟ್ಟಿರುವುದರಿಂದ ಸುಳ್ಯ ಭಾಗಕ್ಕೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಅದನ್ನು ಸರಿ ಪಡಿಸಲು ಮರ ತೆರವು ಕಾರ್ಯಾಚರಣೆ ಮತ್ತು ತಂತಿಗಳ ಜೋಡನಾ ಕಾರ್ಯ  ಭರದಿಂದ ನಡೆಯುತಿದ್ದು,…

ಕಡಬ ಏಕಾಏಕಿ ಬ್ರೇಕ್ ಹಾಕಿದ ಅಟೋ  – ರಸ್ತೆಗೆ ಎಸೆಯಲ್ಪಟ್ಟು ಮಗು ಗಂಭೀರ
ರಾಜ್ಯ

ಕಡಬ ಏಕಾಏಕಿ ಬ್ರೇಕ್ ಹಾಕಿದ ಅಟೋ – ರಸ್ತೆಗೆ ಎಸೆಯಲ್ಪಟ್ಟು ಮಗು ಗಂಭೀರ

ಕಡಬ: ಇಳಿಜಾರು ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಆಟೋ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಆಟೊದೊಳಗಿದ್ದ ನಾಲ್ಕುವರ್ಷದ ಮಗು ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದಿಂದ ವರದಿಯಾಗಿದೆ. ಸಾತ್ವೀಕ್(4ವರ್ಷ) ಗಾಯಗೊಂಡ ಮಗು. ಹಳೇನೇರಂಕಿ-ರಾಮಕುಂಜ ಡಾಮಾರು ರಸ್ತೆಯಲ್ಲಿ ಆತೂರು ಕಡೆಗೆ ಆಟೋರಿಕ್ಷಾ ಚಾಲಕ…

ಮಂಗಳೂರು :  ಅಡ್ಯಾರ್‌ ಹೆದ್ದಾರಿಯಲ್ಲಿ ಬೈಕಿಗೆ ಕಾರು ಡಿಕ್ಕಿ ಸವಾರ ಮೃತ್ಯು..!
ರಾಜ್ಯ

ಮಂಗಳೂರು : ಅಡ್ಯಾರ್‌ ಹೆದ್ದಾರಿಯಲ್ಲಿ ಬೈಕಿಗೆ ಕಾರು ಡಿಕ್ಕಿ ಸವಾರ ಮೃತ್ಯು..!

ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಬಳಿ ನಡೆದಿದೆ. ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‌ ಸವಾರ ಸಾವಿಯೊ ಮಹೇಶ್ ( 21 ವರ್ಷ) ಮೃತ ಬೈಕ್ ಸವಾರರಾಗಿದ್ದಾರೆ.…

ಉಡುಪಿ -ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವೃದ್ದೆ…!!
ರಾಜ್ಯ

ಉಡುಪಿ -ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವೃದ್ದೆ…!!

ಉಡುಪಿ ಏಪ್ರಿಲ್​ 17: ಮನೆಯಲ್ಲಿ ಮತದಾನ ಮಾಡಿದ ವೃದ್ದೆಯೊಬ್ಬರು ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಸಾವನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಮೃತರನ್ನು ಪಿ.ಯಶೋಧಾ ನಾರಾಯಣ ಉಪಾಧ್ಯ (83) ಎಂದು ಗುರುತಿಸಲಾಗಿದೆ. ಚುನಾವಣಾ ಆಯೋಗ ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ…

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ಝಳ : ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ.
ರಾಜ್ಯ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ಝಳ : ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ.

ಮಂಗಳೂರು : ಏಪ್ರಿಲ್ 18 ರಿಂದ ಮೇ 31 ರವರೆಗೆ ರಾಜ್ಯಾದ್ಯಂತ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಹಾಜರಾಗುವ ವಕೀಲರಿಗೆ ಕಪ್ಪು ಕೋಟು ಧರಿಸುವುದರಿಂದ ಕರ್ನಾಟಕ ಹೈಕೋರ್ಟ್ ವಿನಾಯಿತಿ ನೀಡಿದೆ. ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ / ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ…

ಮಂಗಳೂರು : ಅಪಾಯಕ್ಕೆ ಸಿಲುಕಿದ ಮೀನುಗಾರರನ್ನು ದೋಣಿ ಸಮೇತ ರಕ್ಷಿಸಿದ ಕೋಸ್ಟ್ ಗಾರ್ಡ್..!!
ರಾಜ್ಯ

ಮಂಗಳೂರು : ಅಪಾಯಕ್ಕೆ ಸಿಲುಕಿದ ಮೀನುಗಾರರನ್ನು ದೋಣಿ ಸಮೇತ ರಕ್ಷಿಸಿದ ಕೋಸ್ಟ್ ಗಾರ್ಡ್..!!

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಮಂಗಳೂರು ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಪತ್ತೆ ಹಚ್ಚಿ ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದೆ . ಎಪ್ರಿಲ್ 13 ರಂದು ಕಾರವಾರದಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI