ಬಂಟ್ವಾಳ: ಕಾರು ಮತ್ತು ಬೈಕ್ ಗಳ ನಡುವೆ ಅಪಘಾತ; ಬೈಕ್ ಸವಾರ ಗಂಭೀರ.
ಬಂಟ್ವಾಳ: ಕಾರು ಮತ್ತು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಕುದ್ರೆಬೆಟ್ಟು ನಿವಾಸಿ ಜಯರಾಜ್ ಗಾಯಗೊಂಡವರು. ಮಂಗಳೂರು ಕಡೆಯಿಂದ ಹೋಗುತ್ತಿದ್ದ ಕಾರು ಬೈಕ್ ಗೆ ಗುದ್ದಿದೆ ಎಂದು ಹೇಳಲಾಗಿದೆ.ಅಪಘಾತಕ್ಕೆ ಸ್ಪಷ್ಟವಾದ ಕಾರಣ ಪೋಲೀಸ್…










