ಸಂಪನ್ನಗೊಂಡ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ
ರಾಜ್ಯ

ಸಂಪನ್ನಗೊಂಡ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ ಸೋಮವಾರ ನಡೆಯಿತು.ಪ್ರಾತಃಕಾಲ 6 ಕ್ಕೆ ಸರ್ವ ವಿಘ್ನಗಳ ಪರಿಹಾರಕ್ಕಾಗಿ ಗಣಪತಿ ಹವನ ಹಾಗೂ ಕಲಶ ಪೂಜೆ ನಡೆಯಿತು. ನಂತರ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಅವರನ್ನು…

ಮಂಗಳೂರಿನ ಮೋದಿ ರೋಡ್ ಶೋ ದಲ್ಲಿ ಮಹಿಳೆಗೆ ಮೊಬೈಲ್ ನಂಬರ್ ನೀಡಿದ ಯುವಕ..! ಗಂಡನಿಂದ ಧರ್ಮದೇಟು
ರಾಜ್ಯ

ಮಂಗಳೂರಿನ ಮೋದಿ ರೋಡ್ ಶೋ ದಲ್ಲಿ ಮಹಿಳೆಗೆ ಮೊಬೈಲ್ ನಂಬರ್ ನೀಡಿದ ಯುವಕ..! ಗಂಡನಿಂದ ಧರ್ಮದೇಟು

ಮಂಗಳೂರು ನಗರದಲ್ಲಿ ರವಿವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಏಟು ಬಿದ್ದ ಘಟನೆ ವರದಿಯಾಗಿದೆ. ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ ಯುವಕನೋರ್ವ ಮೊಬೈಲ್ ನಂಬರ್ ನೀಡಿದ್ದೇ ಗಲಾಟೆಗೆ ಕಾರಣ ಎನ್ನಲಾಗಿದೆ.ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಮಹಿಳೆಗೆ ಯುವಕನೋರ್ವ ಚೀಟಿಯಲ್ಲಿ…

ಬಂಟ್ವಾಳ : ಹಣಕಾಸಿನ ವಿಚಾರದಲ್ಲಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಹಲ್ಲೆ
ರಾಜ್ಯ

ಬಂಟ್ವಾಳ : ಹಣಕಾಸಿನ ವಿಚಾರದಲ್ಲಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಹಲ್ಲೆ

ಬಂಟ್ವಾಳ: ಹಣಕಾಸಿನ ವಿಚಾರವಾಗಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ ಎಂಬಲ್ಲಿ ನಡೆದಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುಷ್ಪರಾಜ್ ಗಾಯಗೊಂಡವರು. ಈ ಬಗ್ಗೆ ಪುಷ್ಪರಾಜ್ ಅವರ ಸ್ನೇಹಿತ ನೀಡಿರುವ ದೂರಿನ ಮೇರೆಗೆ ರವಿ ನಾವೂರು ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಎ.14…

ನೆಲ್ಯಾಡಿ : ಕಾರು ಹಾಗೂ ಬೈಕ್‌ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ
ರಾಜ್ಯ

ನೆಲ್ಯಾಡಿ : ಕಾರು ಹಾಗೂ ಬೈಕ್‌ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾ.ಹೆ.75ರ ಉದನೆಯಲ್ಲಿ ಸ್ಕಾರ್ಪಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಶಿರಾಡಿ ಗ್ರಾಮದ ಕಳಪ್ಪಾರು ನಿವಾಸಿ ನಿತ್ಯಾನಂದ ಕೆ.(27) ಎಂದು ಗುರುತಿಸಲಾಗಿದೆ.ಮಹಮ್ಮದ್ ಸಫ್ಘಾನ್ ಎಂಬವರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕಾರ್ಪಿಯೋ…

ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕುತ್ತಿ ಪೂಜೆ, ದೀಪಾರಾಧನೆ
ರಾಜ್ಯ

ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕುತ್ತಿ ಪೂಜೆ, ದೀಪಾರಾಧನೆ

ಸುಳ್ಯ: ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮಗಳು ಮೊದಲ್ಗೊಂಡಿದ್ದು ಶನಿವಾರ ಸಂಜೆ ದೀಪಾರಾಧನೆಯ ಬಳಿಕ ಕುತ್ತಿ ಪೂಜೆ ಕಾರ್ಯಕ್ರಮ ನಡೆಯಿತು. ಕಾಷ್ಠ ಶಿಲ್ಪಿ ಶಶಿಧರನ್ ಚಾಲಂಗಾಲ್, ಮೇಸ್ತ್ರಿ ನಾರಾಯಣನ್ ಪುದಿಯ ಪರಂಬತ್ ಅವರುಗಳು ಕುತ್ತಿಪೂಜೆಯ ವಿಧಿ ವಿಧಾನಗಳನ್ನು…

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗ ಉಪಾಧ್ಯಕ್ಷರಾಗಿ ಭವಾನಿಶಂಕರ್ ಕಲ್ಮಡ್ಕ ನೇಮಕ
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗ ಉಪಾಧ್ಯಕ್ಷರಾಗಿ ಭವಾನಿಶಂಕರ್ ಕಲ್ಮಡ್ಕ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗದ ಉಪಾಧ್ಯಕ್ಷರಾಗಿ ಭವಾನಿಶಂಕರ್ ಕಲ್ಮಡ್ಕರನ್ನು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ಅಧ್ಯಕ್ಷ ನಾರಾಯಣ ನಾಯ್ಕ ಬಂಟ್ವಾಳ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಇಂದು ಸುಳ್ಯದಲ್ಲಿ ನಡೆದಸುಳ್ಯ ಬ್ಲಾಕ್ ಪರಿಶಿಷ್ಟ ವರ್ಗಗಳ ವಿಭಾಗದ ಸಭೆಯಲ್ಲಿ ನೇಮಕಾತಿ ಆದೇಶವನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್…

ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ  ಕೇಶವ ಕಿರಣದಲ್ಲಿ ಸಂಸ್ಕಾರ ವಾಹಿನಿ ಶಿಬಿರ -2024 ಉದ್ಘಾಟನೆ
ರಾಜ್ಯ

ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ  ಕೇಶವ ಕಿರಣದಲ್ಲಿ ಸಂಸ್ಕಾರ ವಾಹಿನಿ ಶಿಬಿರ -2024 ಉದ್ಘಾಟನೆ

ಸುಳ್ಯ: ಸುಳ್ಯ ಹಳೆಗೇಟಿನ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ ಇದರ ಆಶ್ರಯದಲ್ಲಿ ನಡೆಯುತ್ತಿರುವ “ಸಂಸ್ಕಾರ ವಾಹಿನಿ ಶಿಬಿರ -2024” ಇದರ ಉದ್ಘಾಟನಾ ಸಮಾರಂಭವು ಕೇಶವಕೃಪಾದ ಕೇಶವ ಕಿರಣ ಸಭಾಂಗಣದಲ್ಲಿ ಏ.13 ರಂದು ಜರುಗಿತು.ಕಳೆದ 24ವರ್ಷಗಳಿಂದ ಕಲಾ ಜ್ಞಾನದ ಸ್ಪರ್ಶದೊಂದಿಗೆ ಸಂಸ್ಕಾರ ಶಿಕ್ಷಣವನ್ನು ಶಿಬಿರದ ಮುಖೇನ…

ಕಾಡುಕೋಣ ಬೇಟೆಯಾಡಿದ ಆರೋಪಿಗಳನ್ನು  ಸೆರೆ ಹಿಡಿದ ಅರಣ್ಯಾಧಿಕಾರಿಗಳು.
ರಾಜ್ಯ

ಕಾಡುಕೋಣ ಬೇಟೆಯಾಡಿದ ಆರೋಪಿಗಳನ್ನು  ಸೆರೆ ಹಿಡಿದ ಅರಣ್ಯಾಧಿಕಾರಿಗಳು.

ಕಾಡುಕೋಣವನ್ನು ಗುಂಡಿಕ್ಕಿ ಕೊಂದು ಮಾಂಸವನ್ನಾಗಿ ಕತ್ತರಿಸಿ ಸಾಗಿಸಿದ ಆರೋಪದಡಿ ತಲೆ ಮರೆಸಿಕೊಂಡಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಕುಂಜಿಲ ಗ್ರಾಮದ ಮಹಮ್ಮದ್ ಜಾಬೀರ್(29) ಹಾಗೂ ನೌಫಲ್(24) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ ಒಂದು ಮಾರುತಿ ಓಮಿನಿ ಕಾರು ಮತ್ತು ಎರಡು ಮೊಬೈಲ್ ಫೋನ್’’ಗಳನ್ನು ವಶಪಡಿಸಿಕೊಳ್ಳಲಾಗಿದೆ.…

ಏ.21 ರಿಂದ ಮೇ.19ರ ವರೆಗೆ ಸುಳ್ಯದ  ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ-2024:
ರಾಜ್ಯ

ಏ.21 ರಿಂದ ಮೇ.19ರ ವರೆಗೆ ಸುಳ್ಯದ  ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ-2024:

ಕಳೆದ 23 ವರ್ಷಗಳಿಂದ  ಸಂಪೂರ್ಣ್ ಉಚಿತವಾಗಿ    ಸುಳ್ಯ ಹಳೆಗೇಟಿನ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ವೇದ-ಯೋಗ-ಕಲಾ ಶಿಬಿರವು ಮುಂದುವರೆದು ಈ ಬಾರಿ 24 ನೇ ವರ್ಷದ ವೇದ ಶಿಬಿರವು ಸುಳ್ಯದ  ಶ್ರೀ ಕೇಶವಕೃಪಾದಲ್ಲಿ ಏ.21ರಿಂದ ಮೇ.19ರ ತನಕ ನಡೆಯಲಿದೆ ಎಂದು…

ಬಂಟ್ವಾಳ : ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ; ಮೂವರಿಗೆ ಗಾಯ
ರಾಜ್ಯ

ಬಂಟ್ವಾಳ : ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ; ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ರಮೀಝ್, ಸಮೀಮ್ ಮತ್ತು ಸೋಯಿಕ್ ಎಂದು ಗುರುತಿಸಲಾಗಿದೆ .ಪುದು ಗ್ರಾಮದ ಕಡೆಗೋಳಿ ಎಂಬಲ್ಲಿ ಪ್ರಯಾಣಿಕರನ್ನು ಇಳಿಸಿ ಬಸ್‌ ಹೊರಡುವಾಗ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI